Sanjeevini Yojana: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ

(Sanjeevini Yojana:) ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೂಪಿಸಲಾಗಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅಕ್ಟೋಬರ್ 01, 2025 ರಿಂದ ಜಾರಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.


ನ್ನೂ ಓದಿ: ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್; ಏನದು…?


ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಸುತ್ತೋಲೆಗಳಲ್ಲಿ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ.


ನ್ನೂ ಓದಿ: ಭಾಗ್ಯಲಕ್ಷ್ಮೀ ಫಲಾನುಭವಿಗಳ ಗಮನಕ್ಕೆ; ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನ


* ಸರ್ಕಾರಿ ಮಹಿಳಾ ನೌಕರರ ತಂದೆ ತಾಯಿಗಳು ಕೆಎಎಸ್ಎಸ್ ಸೌಲಭ್ಯ ಪಡೆಯಬಹುದು
* ಸರ್ಕಾರಿ ನೌಕರರ ಕುಟುಂಬಸ್ಥರಿಗೆ ಆದಾಯ ಮಿತಿಯನ್ನು17,000/- 27,000ಕ್ಕೆ ಹೆಚ್ಚಳ
* ಸುಮಾರು 2000 ಕಾಯಿಲೆಗಳಿಗೆ ಈ ಯೋಜನೆಯಡಿಯಲ್ಲಿ ಚಿಕಿತ್ಸೆ ಸೌಲಭ್ಯವಿದೆ.
* ಸಿ & ಡಿ ವೃಂದದ ಸರ್ಕಾರಿ ನೌಕರರಿಗೆ ವೈದ್ಯಕೀಯ ಭತ್ಯೆಯನ್ನು ಮುಂದುವರೆಸಲಾಗುವುದು.
* ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಯಾರಾದರೂ ಒಬ್ಬರು ಮಾತ್ರ ಈ ಯೋಜನೆಗೆ ಮಾಸಿಕ ವಂತಿಕೆ ಪಾವತಿಸುವುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Sanjeevini Yojana:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ