Sanskrit Village: ಸಂಸ್ಕೃತ ಗ್ರಾಮ ಎಂದೇ ಜನಪ್ರಿಯವಾಗಿರುವ ಕರ್ನಾಟಕದ ಈ ಸುಂದರವಾದ ಗ್ರಾಮದ ಬಗ್ಗೆ ಪ್ರತಿಯೊಬ್ಬರು ತಿಳಿಯಲೇಬೇಕು. ದೇವರಾಡುವ ಭಾಷೆಯೇ ಸಂಸ್ಕೃತ ಎಂದು ಹೇಳಲಾಗುತ್ತದೆ. ಪುರಾತನವಾದ ಭಾರತೀಯ ಸಂಸ್ಕೃತಿ, ವಿಜ್ಞಾನ, ಸಾಹಿತ್ಯ ಮತ್ತು ತತ್ವಶಾಸ್ತ್ರಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತಿದ್ದ ಭಾಷೆ ಸಂಸ್ಕೃತವಾಗಿದೆ. ಅಲ್ಲದೆ, ಇದು ಹಿಂದೂ, ಬೌದ್ಧ ಮತ್ತು ಜೈನ ಧರ್ಮಶಾಸ್ತ್ರಗಳ ಪಾರಂಪರಿಕ ಭಾಷೆ ಕೂಡ ಹೌದು.
ಇದನ್ನೂ ಓದಿ; ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದ ಕಿಡಿಗೇಡಿಗಳು!; ಭಕ್ತರೆನಿಸಿಕೊಂಡವರೆ ಹೀಗೆ ಮಾಡಿದ್ರಾ? ಏನಿದು ವಿವಾದ?
ಪ್ರಸ್ತುತ ಸಂಸ್ಕೃತ ಭಾಷೆಯನ್ನು ಮಾತಾನಾಡುವವರ ಸಂಖ್ಯೆ ಬಹಳ ಕಡಿಮೆ ಎಂದೇ ಹೇಳಬಹುದು. ಆದರೆ ಕರ್ನಾಟಕದ ಈ ಗ್ರಾಮದಲ್ಲಿ ಸಂಸ್ಕೃತಕ್ಕೆ ಸಾಕಷ್ಟು ಪ್ರಾಶಸ್ತ್ಯ ನೀಡಿದ್ದಾರೆ. ಹಾಗಾಗಿಯೇ ಈ ಗ್ರಾಮವನ್ನು ಸಂಸ್ಕೃತ ಗ್ರಾಮ (Sanskrit Village: ) ಎಂದು ಕರೆಯಲಾಗುತ್ತದೆ. ಹಾಗಾದರೆ ಆ ಗ್ರಾಮ ಯಾವುದು ಎಂಬುದನ್ನು ಇಲ್ಲಿ ತಿಳಿಯಿರಿ.
ಇದನ್ನೂ ಓದಿ; ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ; ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ; ಈ ರೀತಿ ಚೆಕ್ ಮಾಡಿ
ಇದು ಇರುವುದು ಶಿವಮೊಗ್ಗ ಜಿಲ್ಲೆಯಲ್ಲಿ. ಸಂಸ್ಕೃತದ ಮೂಲಕವೇ ವಿಶ್ವಮಟ್ಟದಲ್ಲಿ ಹೆಸರು ಮಾಡಿರುವ ಈ ಗ್ರಾಮ. ಶಿವಮೊಗ್ಗ ನಗರದಿಂದ 10 ಕಿಲೋಮೀಟರ್ ದೂರದಲ್ಲಿರುವ ಈ ಗ್ರಾಮದ ಹೆಸರು ಮತ್ತೂರು. ಮಲೆನಾಡಿನ ಸೌಂದರ್ಯದ ಸೆರಗಿನ ಈ ಪುಟ್ಟ ಗ್ರಾಮ ಇಂದು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ. ಅದಕ್ಕೆ ಪ್ರಮುಖ ಕಾರಣ ಸಂಸ್ಕೃತ ಭಾಷೆ. 1983 ರಲ್ಲಿ ಈ ಗ್ರಾಮದಲ್ಲಿ ಆರಂಭಗೊಂಡ ಸಂಸ್ಕೃತ ಅಧ್ಯಯನ ಇಂದಿಗೂ ನಡೆಯುತ್ತಿದೆ. ಇಲ್ಲಿ ಸಂಸ್ಕೃತ ಬೋಧನೆಗಳನ್ನು ಹೇಳಿಕೊಡಲಾಗತ್ತೆ.

ಇದನ್ನೂ ಓದಿ; ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕ; ಹುದ್ದೆಗಳ ಸ್ಥಳ ಎಲ್ಲಿ? ಅರ್ಜಿ ಸಲ್ಲಿಕೆ ಹೇಗೆ?
ಗ್ರಾಮದ ಶೇ. 80 ರಷ್ಟು ಜನರು ಸಂಸ್ಕೃತದಲ್ಲೇ (Sanskrit Village: ) ಮಾತನಾಡುತ್ತಾರೆ. ಜಾತಿ ಮತ ಬೇಧವಿಲ್ಲದೆ ಎಲ್ಲರೂ ಸಂಸ್ಕೃತವನ್ನು ಕಲಿತಿದ್ದಾರೆ. ಗ್ರಾಮದ ಬಹುತೇಕ ವಿದ್ಯಾರ್ಥಿಗಳು ಸಂಸ್ಕೃತವನ್ನೇ ಪ್ರಥಮ ಭಾಷೆಯನ್ನಾಗಿ ವ್ಯಾಸಂಗ ಮಾಡಿದ್ದಾರೆ. ಹಲವರು ಸಂಸ್ಕೃತದಲ್ಲೇ ಸ್ನಾತಕೋತ್ತರ ಪದವಿ ಪಡೆದು ಪಿ.ಎಚ್.ಡಿ. ಕೂಡ ಮಾಡಿದ್ದಾರೆ. ಇನ್ನೊಂದು ವಿಶೇಷವೆಂದರೆ ಗ್ರಾಮದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಕೂಡ ನಿರರ್ಗಳವಾಗಿ ಸಂಸ್ಕೃತ ಮಾತನಾಡುತ್ತಾರೆ. ಸಂಸ್ಕೃತ ಸಂಶೋಧನ ಕೇಂದ್ರ ಸಹ ಈ ಗ್ರಾಮದಲ್ಲಿ ಇದ್ದು, ಇಲ್ಲಿ ಸಹ ಸಾಕಷ್ಟು ವಿದ್ಯಾರ್ಥಿಗಳು ಸಂಸ್ಕೃತದ ಅಧ್ಯಾಯನ ನಡೆಸುತ್ತಿದ್ದಾರೆ. ಅಂಗಡಿಗಳಲ್ಲಿ ಸಹ ವ್ಯವಹಾರವನ್ನು ಸಂಸ್ಕೃತ ಭಾಷೆಯಲ್ಲೇ ಮಾಡುತ್ತಾರೆ.
ಇದನ್ನೂ ಓದಿ; ರೈತರೇ ಗಮನಿಸಿ; ಈ ದಿನ ಬಿಡುಗಡೆಯಾಗಲಿದೆ ಪಿಎಂ ಕಿಸಾನ್ ಯೋಜನೆಯ 16 ನೇ ಕಂತು
ಭಾರತದ ಅಭಿಜಾತ ಭಾಷೆಯಾದ ಸಂಸ್ಕೃತವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮತ್ತೂರು ಗ್ರಾಮ ನೀಡುತ್ತಿರುವ ಕೊಡುಗೆ ಶ್ಲಾಘನೀಯ. ಸಂಸ್ಕೃತ ಭಾಷೆಯನ್ನು ಜನಮಾನಸದಲ್ಲಿ ಉಳಿಸುವ ನಿಟ್ಟಿನಲ್ಲಿ ಇದೊಂದು ಸ್ಫೂರ್ತಿದಾಯಕವಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply