Santoor Scholarships; ಸಂತೂರ್ ವತಿಯಿಂದ ವಿದ್ಯಾರ್ಥಿವೇತನ

(Santoor Scholarships;) 2024-25ನೇ ಸಾಲಿನ ಸಂತೂರ್ ಸ್ಕಾಲರ್ ಶಿಪ್ ಅನ್ನು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರ ಹೈಯರ್ ಎಜುಕೇಷನ್ ಗಾಗಿ ನೀಡಲಾಗುತ್ತದೆ. ವಿಪ್ರೊ ಕೇರ್ಸ್ ಸಹಯೋಗದಲ್ಲಿ ಸಂತೂರ್ ಶಿಷ್ಯವೇತನಗಳ 8ನೇ ಆವೃತ್ತಿಯನ್ನು ವಿಪ್ರೊ ಕನ್ಸೂಮರ್ ಕೇರ್ ಅಂಡ್ ಲೈಟಿಂಗ್ ಸಹಯೋಗದಲ್ಲಿ ಈಗ 2024-25ನೇ ಸಾಲಿಗೆ ನೀಡಲಾಗುತ್ತಿದೆ. ಅರ್ಜಿಗೆ ಬೇಕಾದ ಕಂಪ್ಲೀಟ್ ಡೀಟೇಲ್ಸ್ ಇಲ್ಲಿವೆ ನೋಡಿ.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಕೊನೆಯದ ದಿನಾಂಕ ಯಾವಾಗ?;
ಅಕ್ಟೋಬರ್ 15, 2024 (ನಾಳೆ)

ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು:

  • ಸ್ನಾತಕ ಪದವಿ ಓದುತ್ತಿರುವ ವಿದ್ಯಾರ್ಥಿನಿಯರು ಅರ್ಹರು.
  • ಆಂಧ್ರ ಪ್ರದೇಶ, ಛತ್ತೀಸ್‌ಘಡ, ಕರ್ನಾಟಕ, ತೆಲಂಗಾಣ ರಾಜ್ಯದ ವಿದ್ಯಾರ್ಥಿನಿಯರು ಅರ್ಹರು

ಸಂತೂರ್ ಶಿಷ್ಯವೇತನ ಮೌಲ್ಯ
ವಾರ್ಷಿಕ ರೂ. 24,000


ಇದನ್ನೂ ಓದಿ; 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ; ಒಂದು ಕುಟುಂಬದಲ್ಲಿ ಎಷ್ಟು ಮಂದಿ ಆಯುಷ್ಮಾನ್ ಕಾರ್ಡ್ ಪಡೆಯಬಹುದು?


ಅರ್ಜಿಗೆ ಇತರೆ ಅರ್ಹತೆಗಳು:

  • ಹಿಂದುಳಿದ ವರ್ಗಗಳಿಗೆ ಸೇರಿದ ಯುವತಿಯರಾಗಿರಬೇಕು.
  • ಶಿಷ್ಯವೇತನಕ್ಕೆ 12ನೇ ತರಗತಿ (ಪಿಯುಸಿ) ಪೂರ್ಣಗೊಳಿಸಿ ನಂತರ ಉನ್ನತ ಶಿಕ್ಷಣ ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆದವರು ಅರ್ಜಿ ಹಾಕಬಹುದು.

ಅರ್ಜಿ ಸಲ್ಲಿಕೆ ಹೇಗೆ?

  • ವೆಬ್‌ ವಿಳಾಸ https://www.buddy4study.com/page/santoor-scholarship-programme ಕ್ಕೆ ಭೇಟಿ ನೀಡಿ.
  •  ತೆರೆದ ವೆಬ್‌ ಪುಟದಲ್ಲಿ ಮೊದಲಿಗೆ ನೀವು ಸ್ಕಾಲರ್‌ ಶಿಪ್‌ ಗೆ ಅರ್ಹತೆ, ಸೂಚನೆಗಳ ಕುರಿತು ಓದಿಕೊಳ್ಳಬಹುದು.
  • ನಂತರ ಸ್ಕ್ರಾಲ್‌ ಡೌನ್‌ ಮಾಡಿ.
  •  Apply Now ಎಂದಿರುವಲ್ಲಿ ಕ್ಲಿಕ್ ಮಾಡಿ.
  •  ಪಾಪಪ್‌ ವೆಬ್‌ ಪೇಜ್‌ ತೆರೆಯಲಿದ್ದು, ಇಮೇಲ್, ಜಿಮೇಲ್‌, ಮೊಬೈಲ್‌ ನಂಬರ್ ಮೂಲಕ ರಿಜಿಸ್ಟ್ರೇಷನ್‌ ಪಡೆಯಿರಿ.
  •  ನಂತರ ಸಂಪೂರ್ಣ ಅರ್ಜಿ ಸಲ್ಲಿಸಿ.

ಇದನ್ನೂ ಓದಿ; ಅನ್ನಭ್ಯಾಗ್ಯ ಯೋಜನೆಯ ಹಣ ಜಮಾ!; ಆಹಾರ ಸಚಿವರಿಂದ ಸ್ಪಷ್ಟನೆ


ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

  • ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
  •  ದ್ವಿತೀಯ ಪಿಯುಸಿ ಅಂಕಪಟ್ಟಿ
  •  ಆಧಾರ್ ಕಾರ್ಡ್
  •  ಇ-ಮೇಲ್ ವಿಳಾಸ
  •  ಬ್ಯಾಂಕ್‌ ಖಾತೆ ಸಂಖ್ಯೆ, ಪಾಸ್‌ಬುಕ್‌ ಕಾಪಿ
  •  ಮೊಬೈಲ್ ನಂಬರ್
  •  ಇತರೆ ವೈಯಕ್ತಿಕ ಮಾಹಿತಿಗಳು
  •  ಜಾತಿ ಮತ್ತು ಆದಾಯ ಪ್ರಮಾಣ ಪತ್ರ
Santoor Scholarships; ಸಂತೂರ್ ವತಿಯಿಂದ ವಿದ್ಯಾರ್ಥಿವೇತನ
Santoor Scholarships; ಸಂತೂರ್ ವತಿಯಿಂದ ವಿದ್ಯಾರ್ಥಿವೇತನ

ಇದನ್ನೂ ಓದಿ; ಸಾರ್ವಜನಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ; ಜನನ-ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!