Sbi 2024: SBI ನಿಂದ 1511 ಆಫೀಸರ್‌ ಗಳ ನೇಮಕ

(Sbi 2024:) ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) 1511 ಹುದ್ದೆಗಳಿಗೆ ಕಳೆದ ತಿಂಗಳು ನೋಟಿಫಿಕೇಶನ್ ಬಿಡುಗಡೆ ಮಾಡಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ಇದೀಗ ವಿಸ್ತರಣೆ ಮಾಡಿದ್ದು, ಪ್ರಕಟಣೆ ಹೊರಡಿಸಿದೆ. ಈ ಮೊದಲು ಅರ್ಜಿಗೆ ಅಕ್ಟೋಬರ್ 04 ರವರೆಗೆ ಅರ್ಜಿಗೆ ಅವಕಾಶ ನೀಡಲಾಗಿತ್ತು, ಇದೀಗ ಕೊನೆ ದಿನಾಂಕವನ್ನು ಅಕ್ಟೋಬರ್ 14 ರವರೆಗೆ ವಿಸ್ತರಣೆ ಮಾಡಿ ಕಾಲಾವಕಾಶ ನೀಡಿದೆ.


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ದಿನ ಎರಡು ತಿಂಗಳ ಹಣ ಜಮಾ!


ಹುದ್ದೆಗಳ ವಿವರ:

  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ
  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಇನ್ಫ್ರಾ ಸಪೋರ್ಟ್ ಅಂಡ್ ಕ್ಲೌಡ್ ಆಪರೇಷನ್ಸ್
  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ ) – ನೆಟ್‌ವರ್ಕ್ ಆಪರೇಷನ್ಸ್
  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್) – ಐಟಿ ಆರ್ಕಿಟೆಕ್ಟ್
  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ
  • ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್)

ಇದನ್ನೂ ಓದಿ; ಚಿಕ್ಕಮಗಳೂರಿನ ICICI ಬ್ಯಾಂಕ್ ನಲ್ಲಿ ಜಾಬ್ ಆಫರ್; ನೇರ ಸಂದರ್ಶನದ ಮೂಲಕ ಆಯ್ಕೆ


ಹುದ್ದೆಯ ಸಂಖ್ಯೆ:

  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ: 187
  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಇನ್ಫ್ರಾ ಸಪೋರ್ಟ್ ಅಂಡ್ ಕ್ಲೌಡ್ ಆಪರೇಷನ್ಸ್: 412
  •  ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ )- ನೆಟ್‌ವರ್ಕ್ ಆಪರೇಷನ್ಸ್: 80
  • ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಐಟಿ ಆರ್ಕಿಟೆಕ್ಟ್: 27
  •  ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ: 07
  •  ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್): 798
  • ಒಟ್ಟು ಹುದ್ದೆಗಳ ಸಂಖ್ಯೆ : 1511


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


(Sbi 2024:) ವಿದ್ಯಾರ್ಹತೆ:

  • ಯಾವುದೇ ಹುದ್ದೆಗೆ ಕಂಪ್ಯೂಟರ್ ಸೈನ್ಸ್ / ಇಲೆಕ್ಟ್ರಾನಿಕ್ಸ್ / ಇಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ಸ್ ಇಂಜಿನಿಯರಿಂಗ್ / ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ / ಮಾಹಿತಿ ತಂತ್ರಜ್ಞಾನ / ಸಾಫ್ಟ್ವೇರ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಪದವಿ ಅನ್ನು ಹುದ್ದೆಗಳಿಗೆ ಅನುಗುಣವಾಗಿ ಪಾಸ್ ಮಾಡಿರಬೇಕು.
  • ಕೆಲವು ಹುದ್ದೆಗೆ ಎಂಸಿಎ, ಎಂ.ಟೆಕ್, ಎಂಎಸ್ಸಿ ಅನ್ನು ಇದೇ ಬ್ರ‍್ಯಾಂಚ್‌ ಗಳಲ್ಲಿ ತೇರ್ಗಡೆ ಆಗಿರಬೇಕು

ವಯೋಮಿತಿ:

  • ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ 21 ರಿಂದ 30 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು.
  • ಡೆಪ್ಯೂಟಿ ಮ್ಯಾನೇಜರ್ ವರ್ಗದ ಹುದ್ದೆಗಳಿಗೆ 25 ರಿಂದ 30 ವರ್ಷ ವಯೋಮಾನದವರು ಅರ್ಜಿ ಹಾಕಬಹುದು.

ಇದನ್ನೂ ಓದಿ; ಪಿಎಂ-ಕಿಸಾನ್ 18 ನೇ ಕಂತಿನ ಹಣ ನಾಳೆ ಬಿಡುಗಡೆ; ಈ ಕೆಲಸ ಮಾಡಿದವರಿಗೆ ಮಾತ್ರ ಹಣ ಜಮಾ; ಏನದು? ರೈತರೇ ಮಿಸ್ ಮಾಡ್ದೆ ಸುದ್ದಿ ಓದಿ


ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆಯವರು / ಹಿಂದುಳಿದ ಕೆಟಗರಿಗಳ ಅಭ್ಯರ್ಥಿಗಳಿಗೆ ರೂ.750
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ವಿಶೇಷ ಚೇತನ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ಇದೆ

ಅರ್ಜಿ ಸಲ್ಲಿಕೆ ಹೇಗೆ?;

  • ಭಾರತೀಯ ಸ್ಟೇಟ್‌ ಬ್ಯಾಂಕ್‌ ಕರಿಯರ್ ವೆಬ್‌ಸೈಟ್‌ ವಿಳಾಸ https://ibpsonline.ibps.in/sbisco2aug24/ ಕ್ಕೆ ಭೇಟಿ ನೀಡಿ.
  • ಓಪನ್‌ ಆದ ಎಸ್‌ಬಿಐ ವೆಬ್ ಮುಖಪುಟದಲ್ಲಿ Click For New Registration ಎಂಬಲ್ಲಿ ಕ್ಲಿಕ್ ಮಾಡಿ.
  •  ನಂತರ ಮತ್ತೊಂದು ವೆಬ್‌ ಪುಟ ತೆರೆಯುತ್ತದೆ.
  • ಇಲ್ಲಿ ಅಭ್ಯರ್ಥಿಗಳು ತಮ್ಮ ಪ್ರಾಥಮಿಕ ಮಾಹಿತಿ ಸಲ್ಲಿಸಿ ರಿಜಿಸ್ಟ್ರೇಷನ್‌ ಪಡೆಯಿರಿ.
  •  ನಂತರ ನಿಮ್ಮ ಆಸಕ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯೂಸರ್ ನೇಮ್‌, ಪಾಸ್‌ ವರ್ಡ್‌ ಬಳಸಿ, ಲಾಗಿನ್‌ ಆಗಿ.
  • ನಂತರ  Apply Online ಎಂದಿರುವಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; EMI ಪಾವತಿದಾರರಿಗೆ RBI ರಿಲೀಫ್; ಹೊಸ ನಿಯಮ ಜಾರಿ, ಏನಿದೆ ನೋಡಿ


ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
14-10-2024

Sbi 2024: SBI ನಿಂದ 1511 ಆಫೀಸರ್‌ ಗಳ ನೇಮಕ
Sbi 2024: SBI ನಿಂದ 1511 ಆಫೀಸರ್‌ ಗಳ ನೇಮಕ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!