SBI job: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಖಾಲಿ ಇರುವ ಆಫೀಸರ್ ಹುದ್ದೆಗಳೆಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪಾಸಾ ಅಗಿರುವ ಆಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆ ಆರಂಭಿಸಿದೆ.
ಹುದ್ದೆ ಹೆಸರು:
1. ಮ್ಯಾನೇಜರ್
2. ಟ್ರೇಡ್ ಫೈನಾನ್ಸ್.
ಇದನ್ನೂ ಓದಿ: ಹೊಸ ವಾಹನ ಖರೀದಿಸುವವರಿಗೆ ಸರ್ಕಾರದಿಂದ ಶಾಕ್ ರಾಜ್ಯದಲ್ಲಿ ಬೈಕ್, ಕಾರಿನ ನೋಂದಣಿ ಶುಲ್ಕ ಏರಿಕೆ!
ಒಟ್ಟು ಹುದ್ದೆಗಳು;
151.
ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!
ಹುದ್ದೆಗಳ ಸಂಖ್ಯೆ:
ಡೆಪ್ಯುಟಿ ಮ್ಯಾನೇಜರ್: 1
ಟ್ರೇಡ್ ಫೈನಾನ್ಸ್ ಆಫೀಸರ್: 150
ಇದನ್ನೂ ಓದಿ: 2 PUC ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಏನದು?
ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಅರ್ಹತೆಗಳು:
* ದಿನಾಂಕ 31-12-2024 ಕ್ಕೆ ಕನಿಷ್ಠ 27 ರಿಂದ ಗರಿಷ್ಠ 37 ವರ್ಷದ ವಯೋಮಿತಿಯೊಳಗಿರಬೇಕು
* ಕನಿಷ್ಠ ಶೇಕಡ 60% ಅಂಕಗಳೊಂದಿಗೆ ಇತಿಹಾಸ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು
* ಪಿಜಿ ಡಿಪ್ಲೊಮ / ಡಿಪ್ಲೊಮ/ ಬ್ಯಾಚುಲರ್ ಡಿಗ್ರಿ ಅನ್ನು ಆರ್ಕೈವಲ್ ಸ್ಟಡೀಸ್ ಅಥವಾ ರೆಕಾರ್ಡ್ ಮ್ಯಾನೇಜ್ಮೆಂಟ್ ನಲ್ಲಿ ಓದಿರಬೇಕು
* ಕನಿಷ್ಠ ಮೂರು ವರ್ಷಗಳ ಕಾರ್ಯಾನುಭವ ಹೊಂದಿರಬೇಕು
ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್!
ಟ್ರೇಡ್ ಫೈನಾನ್ಸ್ ಆಫೀಸರ್ ಹುದ್ದೆಗೆ ಅರ್ಹತೆಗಳು:
* ಯಾವುದೇ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು
* ಸಿಡಿಸಿಎಸ್ ಸರ್ಟಿಫಿಕೇಟ್ / ಟ್ರೇಡ್ ಫೈನಾನ್ಸ್ / ಇಂಟರ್‌ನ್ಯಾಷನಲ್ ಬ್ಯಾಂಕಿಂಗ್ ಪ್ರಮಾಣ ಪತ್ರ ಹೊಂದಿರುವವರಿಗೆ ಆಧ್ಯತೆ ನೀಡಲಾಗುತ್ತದೆ
* ಹುದ್ದೆಗೆ ಸಂಬಂಧಿತ ಟ್ರೇಡ್‌ನಲ್ಲಿ ಕನಿಷ್ಠ 2 ವರ್ಷ ಕಾರ್ಯಾನುಭವ ಹೊಂದಿರಬೇಕು
* ಸಂವಹನ ಕೌಶಲ, ಪ್ರೆಸೆಂಟೇಶನ್ ಮತ್ತು ಪ್ರೊಸೆಸಿಂಗ್ ಸ್ಕಿಲ್ ಇರಬೇಕು
* 6 ತಿಂಗಳು ಟ್ರೇನಿಂಗ ಅವಧಿ ಇರುತ್ತದೆ.
ಇದನ್ನೂ ಓದಿ: ರಾಜ್ಯದ ಗ್ರಾಮೀಣ ಜನತೆಗೆ ಮುಖ್ಯ ಮಾಹಿತಿ ವಾಟ್ಸಪ್ ನಲ್ಲೇ ನಿಮ್ಮ ಸಮಸ್ಯೆಗೆ ಸಿಗಲಿದೆ ಪರಿಹಾರ!
ಹುದ್ದೆಗೆ ಸಂಬಳ ಎಷ್ಷು?
64,820- 93,960
ಇದನ್ನೂ ಓದಿ: SC-ST ನೇಮಕಾತಿ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಆದೇಶದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ
ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು https://sbi.co.in/web/careers/current-openings
ಈ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: 1750 ಸ್ಕಾಲರ್ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ ಯಾರು ಅರ್ಹರು, ಏನೆಲ್ಲಾ ದಾಖಲೆಗಳು ಬೇಕು?
ಆಯ್ಕೆ ಪ್ರಕ್ರಿಯೆ ಹೇಗೆ:
ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: ಈ ಕಾರ್ಡ್ ಇದ್ರೆ ಸರ್ಕಾರದಿಂದ 5 ಲಕ್ಷ ಗ್ಯಾರಂಟಿ! ಯಾರಿಗೆ ಗೊತ್ತಾ?
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ:
03-01-2025
ಇದನ್ನೂ ಓದಿ: UCO ಬ್ಯಾಂಕ್ ನಲ್ಲಿ ಜಾಬ್ ಆಫರ್ 250 ಹುದ್ದೆಗಳಿಗೆ ಅರ್ಜಿ ಆಹ್ವಾನ!
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
23-01-2025

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





