(sbi;-) ಭಾರತೀಯ ಸ್ಟೇಟ್ ಬ್ಯಾಂಕ್’ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ
ಹುದ್ದೆಯ ವಿವರ:
ಕ್ಲೆರಿಕಲ್ ಕೇಡರ್ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್)
ಹುದ್ದೆಗಳ ಸಂಖ್ಯೆ:
13,735
ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್ ಹುದ್ದೆ ಸಂಖ್ಯೆ:
50
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ವಿದ್ಯಾರ್ಹತೆ:
* ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
* ಯಾವುದೇ ಪದವಿಯ ಅಂತಿಮ ಸೆಮಿಸ್ಟರ್ / ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* ಆದರೆ ತಾತ್ಕಾಲಿಕವಾಗಿ ಆಯ್ಕೆಯಾದ ನಂತರ ಪದವಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.
ವಯೋಮಿತಿ:
* ದಿನಾಂಕ 01-04-2024 ಕ್ಕೆ ಕನಿಷ್ಠ 20 ವರ್ಷ ಪೂರೈಸಿರಬೇಕು. ಗರಿಷ್ಠ 28 ವರ್ಷ ದಾಟಿರಬಾರದು.
* ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಸರ್ಕಾರದ ಆದೇಶದಂತೆ ಅನ್ವಯವಾಗಲಿದೆ.
* ಹಿಂದುಳಿದ ವರ್ಗದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮ, ಎಸ್‌ಸಿ / ಎಸ್‌ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ.
ಇದನ್ನೂ ಓದಿ: ವರ್ಷದ ಮೊದಲ ದಿನವೇ ಭಾರೀ ಕುಸಿತ ಕಂಡ ಸಿಲಿಂಡರ್ ದರ; ಎಷ್ಟಾಗಿದೆ ಗೊತ್ತಾ?
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in/sbidrjadec24/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ ಕೆಟಗರಿ / ಇತರೆ ಹಿಂದುಳಿದ ವರ್ಗಗಳು / EWS ಅಭ್ಯರ್ಥಿಗಳಿಗೆ ರೂ.750.
ಇತರೆ ಅಭ್ಯರ್ಥಿಗಳಿಗೆ ಪ್ರೋಸೆಸಿಂಗ್ ಶುಲ್ಕ ಮಾತ್ರ ಇರುತ್ತದೆ.
ವೇತನ:
ರೂ.17900 – 47920
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವ ಕುರಿತು ಚುನಾವಣಾ ಆಯೋಗ ಮಹತ್ವದ ಆದೇಶ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
17-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
07-01-2025

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





