SBI recruitment: ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಶಿಪ್ ಹುದ್ದೆಗಳಿಗೆ ಅಪ್ರೆಂಟಿಸ್ ಕಾಯಿದೆ 1961 ಅಡಿಯಲ್ಲಿ ಅಪ್ರೆಂಟಿಸ್‌ಗಳಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆಯಲು ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗೆ ನೀಡಲಾದ ಮಾಹಿತಿ ಆಧರಿಸಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
ಹುದ್ದೆಗಳು ಎಷ್ಟು;?
ಒಟ್ಟು ಹುದ್ದೆಗಳ ಸಂಖ್ಯೆ 6160. ಈ ಪೈಕಿ ಕರ್ನಾಟಕದಲ್ಲಿ 175 ಹುದ್ದೆಗಳಿದ್ದು 71 ಸಾಮಾನ್ಯ ವಿಭಾಗ, ಎಸ್ಸಿ 28, ಎಸ್ಟಿ 12, ಒಬಿಸಿ 47 ಹಾಗೂ ಆರ್ಥಿಕವಾಗಿ ಹಿಂದುಳಿದವರಿಗಾಗಿ 17 ಹುದ್ದೆಗಳನ್ನು ಮೀಸಲಿರಿಸಲಾಗಿದೆ.
ಬಾಗಲಕೋಟ-6
ಬಳ್ಳಾರಿ-9
ಬೆಳಗಾವಿ-8
ಬೆಂಗಳೂರು ಗ್ರಾಮಾಂತರ-2
ಬೆಂಗಳೂರು urban-3
ಬೀದರ್-8
ಚಾಮರಾಜ ನಗರ-7
ಚಿಕ್ಕಮಗಳೂರು-4
ಚಿಕ್ಕಬಳ್ಳಾಪುರ-5
ಚಿತ್ರದುರ್ಗ-3
ದಕ್ಷಿಣ ಕನ್ನಡ-6
ದಾವಣಗೆರೆ-6
ಧಾರವಾಡ-3
ಗದಗ-3
ಹಾಸನ-8
ಹಾವೇರಿ-4
ಕಲ್ಬುರ್ಗಿ-8
ಕೊಡಗು-1
ಕೋಲಾರ-4
ಕೊಪ್ಪಳ-6
ಮಂಡ್ಯ-10
ಮೈಸೂರು-8
ರಾಯಚೂರು-8
ರಾಮನಗರ-4
ಶಿವಮೊಗ್ಗ-6
ತುಮಕೂರು-18
ಉಡುಪಿ-3
ಉತ್ತರಕನ್ನಡ-5
ವಿಜಯಪುರ-4
ಯಾದಗಿರಿ-5
ಇದನ್ನೂ ಓದಿ; ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಕಲೆ, ವಾಣಿಜ್ಯ ವಿಜ್ಞಾನ ಅಥವಾ ಇನ್ನಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ:
01.08.2023ಕ್ಕೆ, 20 ವರ್ಷಕ್ಕಿಂತ ಕಡಿಮೆ ಇರಬಾರದು. ಮತ್ತು 28 ವರ್ಷಗಳಿಗಿಂತ ಹೆಚ್ಚಿರಬಾರದು. ಸರಕಾರದ ನಿಯಮದಂತೆ ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ/ ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ/ ಮತ್ತು ವಿಕಲಚೇತನರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
ಅರ್ಜಿ ಶುಲ್ಕವೆಷ್ಟು?
ಸಾಮಾನ್ಯ, ಒಬಿಸಿ ಮತ್ತು ಆರ್ಥಿಕ ದುರ್ಬಲ ವರ್ಗದ ಅಭ್ಯರ್ಥಿಗಳಿಗೆ 300 ರೂ. ಹಾಗೂ ಎಸ್‌ಸಿ/ ಎಸ್‌ಟಿ /ವಿಶೇಷ ಚೇತನ ಅಭ್ಯರ್ಥಿಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆಯ ವಿಧಾನ(SBI recruitment:)
ಎಸ್‌ಬಿಐನ ಅಧಿಕೃತ ವೆಬ್ಸೈಟ್ http://www.bank.sbi/web/careers ಲಾಗಿನ್ ಮಾಡಿಕೊಂಡು ಆನ್ಲೈನ್‌ನಲ್ಲಿಯೆ ಸೂಕ್ತ ಮಾಹಿತಿಗಳನ್ನ ಭರ್ತಿ ಮಾಡಬೇಕು ಹಾಗೂ ದಾಖಲೆಗಳ ಪ್ರತಿಗಳನ್ನು ಲಗತ್ತಿಸಬೇಕು. ಲಿಖಿತ ಧೃಢೀಕರಣ ಅಪ್‌ಲೋಡ್ ಮಾಡಿ ಶುಲ್ಕ ಪಾವತಿಸಬೇಕು.
ಇದನ್ನೂ ಓದಿ; ಚಿನ್ನದ ಬೆಲೆ ಹೆಚ್ಚಳ; ಇವತ್ತೆಷ್ಟಿದೆ ಚಿನ್ನ,ಬೆಳ್ಳಿ ದರ? ಇಲ್ಲಿದೆ ಡೀಟೇಲ್ಸ್
ಪರೀಕ್ಷಾ ಕೇಂದ್ರಗಳೆಲ್ಲಿ?
ಬೆಂಗಳೂರು, ಬೆಳಗಾವಿ, ಕಲಬುರಗಿ ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:
ಸೆಪ್ಟೆಂಬರ್ 21, 2023
ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಯುವ ದಿನಾಂಕ:
ಅಕ್ಟೋಬರ್/ನವೆಂಬರ್, 2023.
ಪ್ರಮುಖ ಸುದ್ದಿಗಳನ್ನು ಓದಿ
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
- ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
- ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
- ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
- ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
- ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ