(Sbi Recruitment) ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಶಾಲಾ ಮಕ್ಕಳಿಗೆ ದಸರಾ ರಜೆ ವೇಳಾಪಟ್ಟಿ ಪ್ರಕಟ; ಎಷ್ಟು ದಿನ ರಜೆ, ಇಲ್ಲಿದೆ ಚೆಕ್ ಮಾಡಿ
ಹುದ್ದೆಯ ವಿವರ:
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಇನ್ಫ್ರಾ ಸಪೋರ್ಟ್ ಅಂಡ್ ಕ್ಲೌಡ್ ಆಪರೇಷನ್ಸ್
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ )- ನೆಟ್‌ವರ್ಕ್ ಆಪರೇಷನ್ಸ್
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಐಟಿ ಆರ್ಕಿಟೆಕ್ಟ್
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ
- ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್)
ಹುದ್ದೆಯ ಸಂಖ್ಯೆ:
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ: 187
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್)- ಇನ್ಫ್ರಾ ಸಪೋರ್ಟ್ ಅಂಡ್ ಕ್ಲೌಡ್ ಆಪರೇಷನ್ಸ್: 412
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ )- ನೆಟ್‌ವರ್ಕ್ ಆಪರೇಷನ್ಸ್: 80
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಐಟಿ ಆರ್ಕಿಟೆಕ್ಟ್: 27
- ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ: 07
- ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್): 798
ಇದನ್ನೂ ಓದಿ; ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿಗಳ ಫೋಟೋ ಲೀಕ್; ಬಿಗ್ ಬಾಸ್ ಮನೆಗೆ ಹೋಗ್ತಿರೋರು ಇವರೇ?
ಒಟ್ಟು ಹುದ್ದೆಗಳ ಸಂಖ್ಯೆ:
1511
ವಿದ್ಯಾರ್ಹತೆ?;
* ಮೇಲಿನ ಯಾವುದೇ ಹುದ್ದೆಗೆ ಕಂಪ್ಯೂಟರ್ ಸೈನ್ಸ್ / ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ / ಮಾಹಿತಿ ತಂತ್ರಜ್ಞಾನ / ಇಲೆಕ್ಟ್ರಾನಿಕ್ಸ್ / ಇಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ಸ್ ಇಂಜಿನಿಯರಿಂಗ್ / ಸಾಫ್ಟ್ವೇರ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಪದವಿ ಅನ್ನು ಹುದ್ದೆಗಳಿಗೆ ಅನುಗುಣವಾಗಿ ಪಾಸ್ ಮಾಡಿರಬೇಕು.
* ಕೆಲವು ಹುದ್ದೆಗೆ ಎಂಸಿಎ, ಎಂ.ಟೆಕ್, ಎಂಎಸ್ಸಿ ಅನ್ನು ಇದೇ ಬ್ರ‍್ಯಾಂಚ್ ಗಳಲ್ಲಿ ಪಾಸ್ ಮಾಡಿರಬೇಕು.
ವಯೋಮಿತಿ:
* ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ 21 ರಿಂದ 30 ವರ್ಷ ವಯೋಮಾನದವರು ಅರ್ಜಿ ಹಾಕಬಹುದು.
* ಡೆಪ್ಯೂಟಿ ಮ್ಯಾನೇಜರ್ ವರ್ಗದ ಹುದ್ದೆಗಳಿಗೆ 25 ರಿಂದ 30 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ 5,000; ಯಾರಿಗೆ? ಇಲ್ಲಿದೆ ನೋಡಿ
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆಯವರು ಹಾಗೂ ಹಿಂದುಳಿದ ಕೆಟಗರಿಗಳ ಅಭ್ಯರ್ಥಿಗಳಿಗೆ ರೂ.750
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ವಿಶೇಷ ಚೇತನ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in/sbisco2aug24/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
04-10-2024

ಇದನ್ನೂ ಓದಿ; ಜ್ವರ ಬಂದ್ರೆ ಮಾತ್ರೆ ತಗೋತೀರಾ? ಹುಷಾರ್…!; ಪ್ಯಾರಸಿಟಮಲ್ ಸೇರಿ 53 ಔಷಧಗಳ ಗುಣಮಟ್ಟ ತಪಾಸಣೆಯಲ್ಲಿ ವಿಫಲ!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






