SBI Recruitment: SBI ನಲ್ಲಿ ಭರ್ಜರಿ ಜಾಬ್ ಆಫರ್

(SBI Recruitment) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಹುದ್ದೆಯ ವಿವರ:
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಇನ್ಫ್ರಾ ಸಪೋರ್ಟ್ ಅಂಡ್ ಕ್ಲೌಡ್ ಆಪರೇಷನ್ಸ್
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ ) – ನೆಟ್‌ವರ್ಕ್ ಆಪರೇಷನ್ಸ್
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್) – ಐಟಿ ಆರ್ಕಿಟೆಕ್ಟ್
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ
* ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್)

ಹುದ್ದೆಯ ಸಂಖ್ಯೆ:
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ- 187
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್) – ಇನ್ಫ್ರಾ ಸಪೋರ್ಟ್ ಅಂಡ್ ಕ್ಲೌಡ್ ಆಪರೇಷನ್ಸ್- 412
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್ ) – ನೆಟ್‌ವರ್ಕ್ ಆಪರೇಷನ್ಸ್- 80
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್) – ಐಟಿ ಆರ್ಕಿಟೆಕ್ಟ್- 27
* ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಮ್ಸ್)- ಇನ್ಫಾರ್ಮೇಷನ್ಸ್ ಸೆಕ್ಯೂರಿಟಿ- 07
* ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಮ್)- 784

ವಯೋಮಿತಿ:
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ 21 ರಿಂದ 30 ವರ್ಷ ವಯೋಮಾನದವರು, ಹಾಗೂ ಇತರೆ ಎಲ್ಲ ಹುದ್ದೆಗಳಿಗೆ 24 ರಿಂದ 30 ವರ್ಷ ವಯೋಮಾನದವರು ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ:
ಕಂಪ್ಯೂಟರ್ ಸೈನ್ಸ್ / ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ / ಮಾಹಿತಿ ತಂತ್ರಜ್ಞಾನ / ಇಲೆಕ್ಟ್ರಾನಿಕ್ಸ್ / ಇಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ಸ್ ಇಂಜಿನಿಯರಿಂಗ್ / ಸಾಫ್ಟ್ವೇರ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಪದವಿ ಪಾಸ್ ಮಾಡಿರಬೇಕು. ಕೆಲವು ಹುದ್ದೆಗೆ ಎಂಸಿಎ, ಎಂ.ಟೆಕ್, ಎಂಎಸ್ಸಿ ಅನ್ನು ಇದೇ ಬ್ರ‍್ಯಾಂಚ್‌ ಗಳಲ್ಲಿ ಪಾಸ್ ಮಾಡಿರಬೇಕು.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಅಪ್ಲಿಕೇಶನ್ ಶುಲ್ಕವನ್ನು ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬಹುದು.

ಎಸ್‌ಬಿಐ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಳನ್ನು ಓದಲು ಅಧಿಸೂಚನೆಗಾಗಿ ಭೇಟಿ ನೀಡಬೇಕಾದ ವೆಬ್ ವಿಳಾಸ
https://sbi.co.in/web/careers


ಇದನ್ನೂ ಓದಿ; ಬೆಳ್ಳುಳ್ಳಿ ತಿಂದ್ರೆ ಕ್ಯಾನ್ಸರ್​ ಬರುತ್ತಂತೆ!; ಈ ಬಗ್ಗೆ ವೈದ್ಯರು ಏನಂದಿದ್ದಾರೆ ಗೊತ್ತಾ?


ಎಸ್‌ಬಿಐ ಎಸ್‌ಒ ಹುದ್ದೆಗಳಿಗೆ ಅಪ್ಲಿಕೇಶನ್ ಸಲ್ಲಿಸುವುದು ಹೇಗೆ?
https://ibpsonline.ibps.in/sbisco2aug24/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
14-09-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
04-10-2024

SBI Recruitment: SBI ನಲ್ಲಿ ಭರ್ಜರಿ ಜಾಬ್ ಆಫರ್
SBI Recruitment: SBI ನಲ್ಲಿ ಭರ್ಜರಿ ಜಾಬ್ ಆಫರ್

ಇದನ್ನೂ ಓದಿ; ಗೂಗಲ್ ಪೇ, ಫೋನ್ ಪೇ ಬಳಸುತ್ತಿದ್ದರೆ ಕೂಡಲೇ ಈ ಸ್ಟೋರಿ ಓದಿ; ಸೈಬರ್ ಕ್ರೈಂ ಪೊಲೀಸರಿಂದ ಎಚ್ಚರಿಕೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!