SBIF Scholarship: SC-ST ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್‌ ಶಿಪ್

(SBIF Scholarship:) 2024-25ನೇ ಸಾಲಿನ ಎಸ್ಬಿಐಎಫ್ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಂ ಫಾರ್ ಓವರ್ಸೀಸ್ ಎಜುಕೇಶನ್ ಗೆ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: 2puc ಪಾಸ್‌ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್‌ ಶಿಪ್; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಎಸ್ಬಿಐಎಫ್ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಂ ಫಾರ್ ಓವರ್ಸೀಸ್ ಎಜುಕೇಶನ್ 2024-25, ಭಾರತದ ದೊಡ್ಡ ಸ್ಕಾಲರ್ಶಿಪ್ ಕಾರ್ಯಕ್ರಮಗಳಲ್ಲಿ ಒಂದಾಗಿದ್ದು, ಎಸ್ಬಿಐ ಫೌಂಡೇಶನ್ನ ಎಜುಕೇಶನ್ ವರ್ಟಿಕಲ್-ಇಂಟಿಗ್ರೇಟೆಡ್ ಲರ್ನಿಂಗ್ ಮಿಶನ್ (ಐಎಲ್ಎಂ)ನ ಅಡಿಯಲ್ಲಿ ಬರುವ ಒಂದು ಉಪಕ್ರಮವಾಗಿದೆ. ಭಾರತದಾದ್ಯಂತದ ಕಡಿಮೆ-ಆದಾಯದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವ ಗುರಿಯನ್ನು ಇದು ಹೊಂದಿದ್ದು, ಅವರ ಶಿಕ್ಷಣದ ಮುಂದುವರಿಕೆಯನ್ನು ಖಾತ್ರಿಪಡಿಸುತ್ತದೆ.


ನ್ನೂ ಓದಿ: UPI ಬಳಕೆದಾರರೇ ಎಚ್ಚರ;ನಿಮ್ಮ ಖಾತೆಗೆ ಕನ್ನ ಹಾಕಲು ಬಂದಿದೆ ನಕಲಿ ಗೂಗಲ್ ಪೇ, ಫೋನ್ ಪೇ ಆ್ಯಪ್


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಭಾರತದಿಂದಾಚೆಗಿನ ಪ್ರಮುಖ ವಿಶ್ವವಿದ್ಯಾಲಯ ಅಥವಾ ಕಾಲೇಜಿನಲ್ಲಿ ಮಾಸ್ಟರ್ಸ್ ಅಥವಾ ಅದಕ್ಕಿಂತ ಹೆಚ್ಚಿನ ಕೋರ್ಸ್ (ಯಾವುದೇ ವರ್ಷ) ಅಭ್ಯಾಸ ಮಾಡುತ್ತಿರುವ ಎಸ್ಸಿ ಮತ್ತು ಎಸ್ಟಿ ವರ್ಗಗಳಿಗೆ ಸೇರಿದ ಭಾರತೀಯ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ.
* ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಥವಾ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು
* ಕುಟುಂಬದ ವಾರ್ಷಿಕ ಆದಾಯವು ರೂ. 6,00,000ದ ವರೆಗೆ ಇರಬೇಕು.SBIF Scholarship:


ನ್ನೂ ಓದಿ: SBI ನಲ್ಲಿ ಜಾಬ್‌ ಆಫರ್‌; ಆಕರ್ಷಕ ಸಂಬಳ


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?:
ರೂ. 20,00,000ದ ವರೆಗೆ ಅಥವಾ ಕೋರ್ಸ್-ಸಂಬಂಧಿತ ಖರ್ಚುಗಳ 50% (ಯಾವುದು ಕಡಿಮೆಯೋ ಅದು).

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/SBIFS12 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ತುಪ್ಪ, ಕೋವಾ ಪ್ರೀಯರಿಗೆ ಬಿಗ್ ಶಾಕ್; ಈ ಸುದ್ದಿ ಓದಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
30-04-2025‌

SBIF Scholarship: SC-ST ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್‌ ಶಿಪ್
SBIF Scholarship: SC-ST ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್‌ ಶಿಪ್

ನ್ನೂ ಓದಿ: ದ್ವಿತೀಯ ಪಿಯು ಪರೀಕ್ಷೆ-2 ವೇಳಾಪಟ್ಟಿ ಪ್ರಕಟ


ಇತ್ತೀಚಿನ ಜನಪ್ರಿಯ ಸುದ್ದಿಗಳು  (SBIF Scholarship:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?