SBIFA: ಆಧಾರ್‌ ಕಾರ್ಡ್‌ ಹೊಂದಿರುವ SC-ST ವಿದ್ಯಾರ್ಥಿಗಳ ಗಮನಕ್ಕೆ

SBIFA: ಎಸ್ಬಿಐಎಫ್ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಂ ಫಾರ್ ಓವರ್ಸೀಸ್ ಎಜುಕೇಶನ್. ಕಡಿಮೆ-ಆದಾಯದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು?
*ಭಾರತದಿಂದಾಚೆಗಿನ ಪ್ರಮುಖ ವಿಶ್ವವಿದ್ಯಾಲಯ ಅಥವಾ ಕಾಲೇಜಿನಲ್ಲಿ ಮಾಸ್ಟರ್ಸ್ ಅಥವಾ ಅದಕ್ಕಿಂತ ಹೆಚ್ಚಿನ ಕೋರ್ಸ್ (ಯಾವುದೇ ವರ್ಷ) ಅಭ್ಯಾಸ ಮಾಡುತ್ತಿರುವ ಎಸ್ಸಿ ಮತ್ತು ಎಸ್ಟಿ ವರ್ಗಗಳಿಗೆ ಸೇರಿದ ಭಾರತೀಯ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ.
*ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಥವಾ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು ಮತ್ತು *ಕುಟುಂಬದ ವಾರ್ಷಿಕ ಆದಾಯವು ರೂ. 6,00,000ದ ವರೆಗೆ ಇರಬೇಕು.


ಇದನ್ನೂ ಓದಿ:  ಕಾಲೇಜುಗಳಿಗೆ ಸರ್ಕಾರದಿಂದ ಮಹತ್ವದ ಆದೇಶ! ಏನದು ಆದೇಶ? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಸಲು ಬೇಕಾಗುವ ದಾಖಾಲೆಗಳೇನು?
* ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರ
* ಆಧಾರ್ ಕಾರ್ಡ್
* ಪಾಸ್ಪೋರ್ಟ್
* 10ನೇ ಅಂಕಪಟ್ಟಿ
* 12ನೇ ಅಂಕಪಟ್ಟಿ
* ಪದವಿ ಅಂತಿಮ ಅಂಕಪಟ್ಟಿ
* ಸ್ನಾತಕೋತ್ತರ ಪದವಿ (ಅನ್ವಯಿಸಿದರೆ)
* ಶುಲ್ಕ ರಶೀದಿ
* ಕುಟುಂಬ ಆದಾಯ ಪುರಾವೆ
* ಬ್ಯಾಂಕ್ ಪಾಸ್‌ಬುಕ್
* ಅಧ್ಯಯನಕ್ಕಾಗಿ ದೇಶದ ವೀಸಾ (ಅನ್ವಯಿಸಿದರೆ)
* ಜಾತಿ ಪ್ರಮಾಣಪತ್ರ
* ಅಂಗವೈಕಲ್ಯ ಪ್ರಮಾಣಪತ್ರ
* ಉದ್ದೇಶ ಹೇಳಿಕೆ (SOP)
* GRE/GMAT ಪ್ರಮಾಣಪತ್ರ (ಅನ್ವಯಿಸಿದರೆ)
* ಶಿಕ್ಷಣ ಸಾಲ ಮಂಜೂರಾತಿ ಪತ್ರ/ಇತರ ವಿದ್ಯಾರ್ಥಿವೇತನ ಸ್ವೀಕಾರ ಪತ್ರ (ಅನ್ವಯಿಸಿದರೆ).


ಇದನ್ನೂ ಓದಿ: ಸರ್ಕಾರದಿಂದ ಅಬಕಾರಿ ಇಲಾಖೆಗೆ ಮುಖ್ಯ ಮಾಹಿತಿ, ಈ ಸ್ಥಳದಲ್ಲಿದ್ದ ಮದ್ಯದ ಅಂಗಡಿ ಮುಚ್ಚುವಂತೆ ಸೂಚನೆ


SBIFA  ನಲ್ಲಿ ಎಷ್ಟು ಸ್ಕಾಲರ್ಶಿಪ್‌ ಲಭ್ಯ:
20,00,000ದ ವರೆಗೆ ಅಥವಾ ಕೋರ್ಸ್-ಸಂಬಂಧಿತ ಖರ್ಚುಗಳ 50% (ಯಾವುದು ಕಡಿಮೆಯೋ ಅದು).

ಅರ್ಜಿ ಸಲ್ಲಿಸಲ್ಲು ಕೊನೆಯ ದಿನಾಂಕ ಯಾವಾಗ?
31-03-2025


ಇದನ್ನೂ ಓದಿ: ಈ ಬ್ಯಾಂಕ್‌ ನಲ್ಲಿ ಉದ್ಯೋಗ,15,000 ರೂ ಸಂಬಳ


ಅರ್ಜಿ ಸಲ್ಲಿಕ್ಕೆ ಹೇಗೆ?
ಆರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು www.b4s.in/nwmd/SBIFS12 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಅನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

SBIFA: ಆಧಾರ್‌ ಕಾರ್ಡ್‌ ಹೊಂದಿರುವ SC-ST ವಿದ್ಯಾರ್ಥಿಗಳ ಗಮನಕ್ಕೆ
SBIFA: ಆಧಾರ್‌ ಕಾರ್ಡ್‌ ಹೊಂದಿರುವ SC-ST ವಿದ್ಯಾರ್ಥಿಗಳ ಗಮನಕ್ಕೆ

ಇದನ್ನೂ ಓದಿ: ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ ಸಾಲ,ಯಾವ ಯೋಜನೆ?


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ