SC-ST 25: ರಾಜ್ಯದ SC, ST ಸಮುದಾಯದವರ ಗಮನಕ್ಕೆ

(SC-ST 25:) ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಮೀನು ಮಾರಾಟಗಾರರಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ


2025-26 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ರಾಜ್ಯವಲಯದಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ಆರ್ಥಿಕ ನೆರವು ನೀಡಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50 ರಷ್ಟು ಅಥವಾ ರೂ.3 ಲಕ್ಷ ಆರ್ಥಿಕ ನೆರವನ್ನು ಇಲಾಖಾ ಷರತ್ತು ಮತ್ತು ನಿಬಂಧನೆಗಳಿಗೊಳಪಟ್ಟು ಅನುಷ್ಟಾನಗೊಳಿಸಲಾಗುತ್ತಿದೆ.


ನ್ನೂ ಓದಿ: ಗೃಹಲಕ್ಷ್ಮಿ ಬಾಕಿ ಹಣ ಈ ದಿನ ಜಮೆ!; ಇಲ್ಲಿದೆ ನೋಡಿ ಡಿಟೈಲ್ಸ್


ಜಿಲ್ಲೆಗೆ ಪರಿಶಿಷ್ಟ ಜಾತಿ-2 ಮತ್ತು ಪರಿಶಿಷ್ಟ ಪಂಗಡ-1 ಮೀನು ಮಾರಾಟಗಾರರಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ಅರ್ಹ ಮೀನು ಮಾರಾಟಗಾರರು ಸೆ.20 ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಇಲಾಖೆಯ ಆನ್‌ ಲೈನ್ ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ.

SC-ST 25: ರಾಜ್ಯದ SC, ST ಸಮುದಾಯದವರ ಗಮನಕ್ಕೆ
SC-ST 25: ರಾಜ್ಯದ SC, ST ಸಮುದಾಯದವರ ಗಮನಕ್ಕೆ

ನ್ನೂ ಓದಿ:  ರಾಜ್ಯದ ಜನತೆಗೆ ಗುಡ್ ನ್ಯೂಸ್; ಭೂ ಒಡೆತನ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು (SC-ST 25:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ