SC-ST Land: ಪರಿವರ್ತನೆಗೊಂಡ ಎಸ್ಸಿ-ಎಸ್ಟಿ ಭೂಮಿ ಮಾರಾಟಕ್ಕೆ ಪೂರ್ವಾನುಮತಿ ಬೇಕಿಲ್ಲ: ಹೈಕೋರ್ಟ್

SC-ST Land:ಎಸ್ಸಿ-ಎಸ್ಟಿ ಪಂಗಡದವರಿಗೆ ಮಂಜೂರಾಗಿದ್ದ ಜಮೀನು ಕೃಷಿಯೇತರ ಉದ್ದೇಶಗಳ ಬಳಕೆಗೆ ಪರಿವರ್ತನೆಗೊಂಡಿದ್ದರೆ ಅದರ ಮಾರಾಟಕ್ಕೆ ಜಿಲ್ಲಾಧಿಕಾರಿಯ (ಸರ್ಕಾರದ) ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ; ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ಉತ್ತರ ತಾಲೂಕಿನ ಜಾಲ ಹೋಬಳಿಯ ಮೀನುಕುಂಟೆ ಗ್ರಾಮದ ಮುನ್ನಯ್ಯ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಮಹತ್ವದ ತೀರ್ಪು ನೀಡಿದೆ. ಮಂಜೂರಾಗಿರುವ ಭೂಮಿಯನ್ನು (SC-ST Land:) ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಸೆಕ್ಷನ್ 95 ರ ಅಡಿಯಲ್ಲಿ ಕೃಷಿಯೇತರ ಉದ್ದೇಶಕ್ಕೆ ಪರಿವರ್ತನೆ ಮಾಡಿದ್ದರೆ, ಅದು ಮಂಜೂರಾದ ಭೂಮಿಯ ಸ್ವರೂಪ ಕಳೆದುಕೊಳ್ಳಲಿದೆ. ಆ ಭೂಮಿಯನ್ನು ಮಾರಾಟ ಮಾಡಲು ಅಥವಾ ಬೇರೆಯವರಿಗೆ ವರ್ಗಾಯಿಸಲು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಕೆಲವು ಭೂಮಿ ವರ್ಗಾವಣೆ ನಿಷೇಧ) ಕಾಯ್ದೆ-1978ರ ಸೆಕ್ಷನ್ 4 (2)ರ ಪ್ರಕಾರ ಜಿಲ್ಲಾಧಿಕಾರಿಯಿಂದ ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ. ಮಂಜೂರಾದ ಭೂಮಿಗೆ ಮಾತ್ರ ಪೂರ್ವಾನುಮತಿ ಪಡೆಯುವ ಅಗತ್ಯವಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ; ಇಸ್ರೊದಿಂದ ಉದ್ಯೋಗಾವಕಾಶ

ಪ್ರಕರಣದ ಹಿನ್ನೆಲೆ:
ಬೆಂಗಳೂರು ಉತ್ತರ ತಾಲೂಕಿನ ಜಾಲ ಹೋಬಳಿಯ ಮೀನುಕುಂಟೆ ಗ್ರಾಮದಲ್ಲಿ 5 ಎಕರೆ 3 ಗುಂಟೆ ಭೂಮಿ ಸರ್ಕಾರದಿಂದ ಮಂಜೂರಾಗಿತ್ತು. ಆ ಭೂಮಿಯನ್ನು ಮಾರಾಟ ಮಾಡಲಾಗಿತ್ತು. ಆದರೆ ಅದರ ವಾರಸುದಾರರು 1996ರಲ್ಲಿ ದಾವೆ ಹೂಡಿ, ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಪಂಗಡದವರಿಗೆ (ಕೆಲವು ಭೂಮಿ ವರ್ಗಾವಣೆ ನಿಷೇಧ) ಕಾಯ್ದೆ-1978ರ ಸೆಕ್ಷನ್ 4(2)ಪ್ರಕಾರ ಮಂಜೂರಾದ ಭೂಮಿ ಮಾರಾಟ ಮಾಡಲು ಸರ್ಕಾರದ ಪೂರ್ವಾನುಮತಿ ಪಡೆಯಬೇಕು. ಈ ಭೂಮಿಯ ಮಾರಾಟಕ್ಕೆ ಸರ್ಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಹಾಗಾಗಿ ಭೂ ಮಾರಾಟ ರದ್ದುಗೊಳಿಸಬೇಕೆಂದು ಕೋರಿದ್ದರು.

ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್‌ kyc ಆಗಿದ್ಯಾ?;ಈ ದಿನದೊಳಗೆ ಫಾಸ್ಟ್‌ ಟ್ಯಾಗ್‌ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್‌ ಲೈನ್

ಭೂಮಿ ಖರೀದಿಸಿದ್ದ ಭಿಮಲ್ ಕುಮಾರ ಗೋಯಂಕಾ ಪರ ವಕೀಲರು, ಕರ್ನಾಟಕ ಭೂ ಸುಧಾರಣಾ ಕಾಯ್ದೆ-1964ರ ಸೆಕ್ಷನ್ 95ರಡಿ ಭೂಮಿಯನ್ನು ಕೃಷಿಯೇತರ (SC-ST Land:) ಉದ್ದೇಶಗಳಿಗೆ ಪರಿವರ್ತನೆ ಮಾಡಿ ಮಾರಾಟ ಮಾಡಲಾಗಿದೆ, ಆದ್ದರಿಂದ ಭೂ ಮಾರಾಟಕ್ಕೆ ಸರ್ಕಾರದ ಪೂರ್ವಾನುಮತಿ ಅಗತ್ಯವಿಲ್ಲ ಎಂದು ವಾದಿಸಿದ್ದರು.

ಪ್ರಮುಖ ಸುದ್ದಿಗಳನ್ನು ಓದಿ

  1. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  2. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  3. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  4. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  5. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  6. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  7. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  8. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  9. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  10. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  11. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  12. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  13. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  14.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  15. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  16. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  17.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  18. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  19. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  20. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  21.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  22. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  23. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 

👇