(SC-ST;-) ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಒಂದು ಸಿಕ್ಕಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ
ಹೌದು, 17 ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ‘ಕಾರ್ಪಸ್ ಫಂಡ್’ ಸ್ಥಾಪಿಸಿ ಭರಿಸುವ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ಸಿಹಿಸುದ್ದಿ ಸಿಕ್ಕಾಂತಾಗಿದೆ.
ಇದನ್ನೂ ಓದಿ; ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ; ಇಲ್ಲಿದೆ ನೋಡಿ ಡಿಟೈಲ್ಸ್
17 ಕಾಯಿಲೆಗಳಿಗೆ ಬಡ್ಡಿ ಮೊತ್ತದಲ್ಲಿ ಚಿಕಿತ್ಸಾ ವೆಚ್ಚ:
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ ಪರಿಶಿಷ್ಟರ ಕಲ್ಯಾಣ ಯೋಜನೆ (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಅಡಿಯಲ್ಲಿ ಪ್ರಸ್ತುತ ಲಭ್ಯ ಇರುವ 47 ಕೋಟಿ ರೂ. ಮೊತ್ತದಲ್ಲಿ ಕಾರ್ಪಸ್ ಫಂಡ್ ಸೃಜಿಸಿ ಅದರ ಬಡ್ಡಿಯ ಮೊತ್ತದಿಂದ ಈ ಕಾಯಿಲೆಗಳ ಚಿಕಿತ್ಸಾ ವೆಚ್ಚ ಭರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಇದನ್ನೂ ಓದಿ; ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್ ಲಿಂಕ್ ಇಲ್ಲಿದೆ
ಒಟ್ಟು 33 ಕಾಯಿಲೆಗಳಲ್ಲಿ 16 ಕಾಯಿಲೆಗಳಿಗೆ ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್– ಆರೋಗ್ಯ ಕರ್ನಾಟಕ, ಜೀವ ಸಾರ್ಥಕತೆ ಮುಂತಾದ ಯೋಜನೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಉಳಿದ 17 ಕಾಯಿಲೆಗಳ ಚಿಕಿತ್ಸಾ ವಿಧಾನಗಳ ವೆಚ್ಚವನ್ನು ಬಡ್ಡಿ ಮೊತ್ತದಲ್ಲಿ ಭರಿಸಲು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಇದನ್ನೂ ಓದಿ; ಬೆಳೆವಿಮೆ ನೋಂದಣಿ ಕುರಿತು ಬಿಗ್ ಅಪ್ಡೇಟ್; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






