Scheme 25: ಉಚಿತವಾಗಿ ಪಡೆಯಬಹುದು ಈ ತರಬೇತಿ

(Scheme 25:) ವೈಜ್ಞಾನಿಕ ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ ಮತ್ತು ಕೋಳಿ ಸಾಕಾಣಿಕೆ ಕುರಿತಂತೆ ಉಚಿತ ತರಬೇತಿಯನ್ನು ಆಯೋಜಿಸಿದ್ದು, ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ


ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ರೈತರಿಗೆ, ಜಾನುವಾರು ಮಾಲೀಕರಿಗೆ, ಉದ್ಯಮಿಗಳಿಗೆ, ನಿರುದ್ಯೋಗಿ ಯುವಕ, ಯುವತಿಯರಿಗೆ ಹಾಗೂ ಪಶು ಸಂಗೋಪನಾ ಚಟುವಟಿಕೆಯಲ್ಲಿ ತೊಡಗಿರುವ ಆಸಕ್ತರಿಗೆ ಉಚಿತ ತರಬೇತಿ ನೀಡಲಾಗುತ್ತದೆ.

ರೈತರು, ಜಾನುವಾರ ಮಾಲೀಕರಿಗೆ ಎರಡು ದಿನಗಳ ತರಬೇತಿಯಾಗಿರುತ್ತದೆ. ತರಬೇತಿ ದಿನಾಂಕ ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತರಬೇತಿ ಕೇಂದ್ರಗಳ ಮುಖ್ಯಸ್ಥರನ್ನು ಸಂಪರ್ಕಿಸುವುದು.


ನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆ ವಿದ್ಯಾರ್ಥಿಗಳಿಗೆ 20,000 ಸ್ಕಾಲರ್‌ ಶಿಪ್


ತರಬೇತಿ ಕೇಂದ್ರಗಳು ಎಲ್ಲೆಲ್ಲಿದ್ದಾವೆ?
* ರಾಜ್ಯಮಟ್ಟದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಹೆಸರಘಟ್ಟ, ಬೆಂಗಳೂರು.
* ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಕಲಬುರ್ಗಿ.
* ಪಶುಪಾಲನಾ ಮತ್ತು ಪಶುವೈದ್ಯಕೀಯ ಕೇಂದ್ರ, ಹಾಸನ.
* ಪಶುಪಾಲನಾ ಮತ್ತು ಪಶುವೈದ್ಯಕೀಯ ಕೇಂದ್ರ, ತುಮಕೂರು.
* ಪಶುಪಾಲನಾ ಮತ್ತು ಪಶುವೈದ್ಯಕೀಯ ಕೇಂದ್ರ, ಧಾರವಾಡ.
* ಪಶುಪಾಲನಾ ಮತ್ತು ಪಶುವೈದ್ಯಕೀಯ ಕೇಂದ್ರ, ದಾವಣಗೆರೆ.
* ಪಶುಪಾಲನಾ ಮತ್ತು ಪಶುವೈದ್ಯಕೀಯ ಕೇಂದ್ರ, ಬೆಳಗಾವಿ.
* ಪಶುಪಾಲನಾ ಮತ್ತು ಪಶುವೈದ್ಯಕೀಯ ಕೇಂದ್ರ, ಮಳವಳ್ಳಿ, ಮಂಡ್ಯ
* ಪಶುಪಾಲನಾ ಮತ್ತು ಪಶುವೈದ್ಯಕೀಯ ಕೇಂದ್ರ, ಬಳ್ಳಾರಿ.
* ಪಶುಪಾಲನಾ ಮತ್ತು ಪಶುವೈದ್ಯಕೀಯ ಕೇಂದ್ರ, ಬೀದರ್.


ನ್ನೂ ಓದಿ: 7th ಹಾಗೂ SSLC ಪಾಸ್‌ ಆಗಿದ್ರು ಸಿಗುತ್ತೆ ಬ್ಯಾಂಕ್‌ ನಲ್ಲಿ ಕೆಲಸ; 12,000 ದಿಂದ 30,000 ಸಂಬಳ


ಏನೆಲ್ಲಾ ತರಬೇತಿ?
* ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
* ರೈತರಿಗೆ ಆಧುನಿಕ ಹೈನುಗಾರಿಕೆ ಬಗ್ಗೆ ತರಬೇತಿ
* ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ

Scheme 25: ಉಚಿತವಾಗಿ ಪಡೆಯಬಹುದು ಈ ತರಬೇತಿ
Scheme 25: ಉಚಿತವಾಗಿ ಪಡೆಯಬಹುದು ಈ ತರಬೇತಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (Scheme 25:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ