scheme:- ಈ ಯೋಜನೆಯಡಿ ಸಿಗಲಿದೆ 5000 ಸಹಾಯಧನ!

(scheme:-) 2024-25ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ 5000 ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ವಾಹನಕ್ಕೆ ಲೈಸೆನ್ಸ್‌, ಎಫ್‌ಸಿ ಇಲ್ಲದಿದ್ದರೂ ಪರಿಹಾರ; ವಿಮಾ ಕಂಪನಿಗೆ ಕರ್ನಾಟಕ ಹೈಕೋರ್ಟ್‌ ಆದೇಶ


ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ 5000 ಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಅರ್ಜಿಯನ್ನು ಆಹ್ವಾನಿಸಲಾಗಿದೆ.


ಇದನ್ನೂ ಓದಿ; ಆಧಾ‌ರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್‌; ಮನೆ ಕಟ್ಟಲು 3.50 ಲಕ್ಷ ರೂ ಸಹಾಯಧನ


ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗೆ ಪೂರ್ವಘಟಕಗಳ ಮಾಲಿಕರು/ ನೇಕಾರರು/ಕಾರ್ಮಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಈ ಕಛೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

scheme:- ಈ ಯೋಜನೆಯಡಿ ಸಿಗಲಿದೆ 5000 ಸಹಾಯಧನ!
scheme:- ಈ ಯೋಜನೆಯಡಿ ಸಿಗಲಿದೆ 5000 ಸಹಾಯಧನ!

ಇದನ್ನೂ ಓದಿ; ಕೃಷಿ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಅಕ್ಟೋಬರ್ 30, 2024

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!