scheme; ಈ ಯೋಜನೆಯಡಿ ಕಾರ್ಮಿಕರಿಗೆ ಸಿಗಲಿದೆ 1 ಲಕ್ಷ

(scheme;) ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್‌ ಲೈನ್ ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಲ್ಲಿ ಅಪಘಾತದಿಂದ ಮರಣ, ಆಸ್ಪತ್ರೆ ವೆಚ್ಚವನ್ನು ಈ ಯೋಜನೆಯಲ್ಲಿ ಪಡೆಯಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ದಿನ ಎರಡು ತಿಂಗಳ ಹಣ ಜಮಾ!


ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?;
ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‌ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್‌ ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆಂಡಾಲ್ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಚಿಕ್ಕಮಗಳೂರಿನ ICICI ಬ್ಯಾಂಕ್ ನಲ್ಲಿ ಜಾಬ್ ಆಫರ್; ನೇರ ಸಂದರ್ಶನದ ಮೂಲಕ ಆಯ್ಕೆ


ಅರ್ಜಿ ಸಲ್ಲಿಕೆ ಎಲ್ಲಿ?;
https://labour.ambedkarsahayahasta.in/api/Account/Login ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

ಈ ಅರ್ಹತೆ ಹೊಂದಿರುವುದು ಕಡ್ಡಾಯ?;
* ಯೋಜನೆಯ ಸೌಲಭ್ಯ ಪಡೆಯಲು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
* 18 ರಿಂದ 60 ವಯೋಮಾನದವರಾಗಿರಬೇಕು.
* ಆದಾಯ ತೆರಿಗೆ ಪಾವತಿದಾರರು ಹಾಗೂ ಇಎಸ್‌ಐ/ಪಿಎಫ್ ಸೌಲಭ್ಯ ಹೊಂದಿರಬಾರದು.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಈ ಯೋಜನೆಯ ಲಾಭ:
ಅಪಘಾತದಿಂದ ಮರಣ ಹೊಂದಿದ್ದಲ್ಲಿ 1.00 ಲಕ್ಷ, ಅಪಘಾತದಲ್ಲಿ ಸಂಪೂರ್ಣ/ಶಾಶ್ವತ/ಬಾಗಶಃ ದುರ್ಬಲತೆ ಹೊಂದಿದ್ದಲ್ಲಿ 1.00 ಲಕ್ಷಗಳವರೆಗೆ, ಆಸ್ಪತ್ರೆ ವೆಚ್ಚ ಮರುಪಾವತಿ ಐವತ್ತು ಸಾವಿರ ರೂ.ಗಳವರೆಗೆ ಹಾಗೂ ಸಹಜ ಮರಣ ಮತ್ತು ಅಂತ್ಯಕ್ರಿಯೆ ವೆಚ್ಚಕ್ಕೆ ಹತ್ತು ಸಾವಿರ ರೂ.ಗಳ ಸೌಲಭ್ಯವನ್ನು ಈ ಯೋಜನೆಯಲ್ಲಿ ಪಡೆಯಬಹುದಾಗಿದೆ.

scheme; ಈ ಯೋಜನೆಯಡಿ ಕಾರ್ಮಿಕರಿಗೆ ಸಿಗಲಿದೆ 1 ಲಕ್ಷ
scheme; ಈ ಯೋಜನೆಯಡಿ ಕಾರ್ಮಿಕರಿಗೆ ಸಿಗಲಿದೆ 1 ಲಕ್ಷ

ಇದನ್ನೂ ಓದಿ; ಪಿಎಂ-ಕಿಸಾನ್ 18 ನೇ ಕಂತಿನ ಹಣ ನಾಳೆ ಬಿಡುಗಡೆ; ಈ ಕೆಲಸ ಮಾಡಿದವರಿಗೆ ಮಾತ್ರ ಹಣ ಜಮಾ; ಏನದು? ರೈತರೇ ಮಿಸ್ ಮಾಡ್ದೆ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!