scheme;-ಉದ್ಯೋಗ ಖಾತ್ರಿ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ

(scheme;-) ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಿದೆ.


ಇದನ್ನೂ  ಓದಿಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಆಸಕ್ತರು ರೈತರು ಅರ್ಜಿ ನಮೂನೆಯನ್ನು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;

  • ಉದ್ಯೋಗ ಚೀಟಿ
  • ಆಧಾರ್ ಕಾರ್ಡ್ ಪ್ರತಿ
  •  ಪಹಣಿ
  •  ಜಾತಿ ಪ್ರಮಾಣ ಪತ್ರ (ಎಸ್‌ಸ್ಸಿ/ಎಸ್‌ಟಿ ಆಗಿದ್ದಲ್ಲಿ)
  •  ಸಣ್ಣ ಹಿಡುವಳಿ ಪ್ರಮಾಣ ಪತ್ರ (ಸಾಮಾನ್ಯ ವರ್ಗದವರಿಗೆ)

ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; ಎರಡು ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಈ ರೀತಿ ಚೆಕ್ ಮಾಡಿ


ನ. 05 ರೊಳಗಾಗಿ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದು, ಈ ಹಿಂದೆ ಫಲಾನುಭವಿಗಳಾಗಿದ್ದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

scheme;-ಉದ್ಯೋಗ ಖಾತ್ರಿ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ
scheme;-ಉದ್ಯೋಗ ಖಾತ್ರಿ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ

ಇದನ್ನೂ ಓದಿ; ಮಲೆನಾಡಿನ ಯುವಕರಿಗೆ ಮೆಸ್ಕಾಂಯಿಂದ ಉದ್ಯೋಗಾವಕಾಶ;2975 ಹುದ್ದೆಗೆ ಅರ್ಜಿ ಆಹ್ವಾನ, 10th ವಿದ್ಯಾರ್ಹತೆ; ಉಚಿತ ತರಬೇತಿ ಶಿಬಿರ, ಅರ್ಜಿ ಲಿಂಕ್ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!