(Scheme) ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ಮಹಿಳೆಯರಿಗಾಗಿ ಸರ್ಕಾರ ಹಲವು ಸಾಲ ಸೌಲಭ್ಯದ ಜೊತೆ ಸಹಾಯಧನವನ್ನು ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರದ ಈ ಯೋಜನೆಯಲ್ಲಿ 65 ಸಾವಿರ ರೂ. ಸಾಲ ಸೌಲಭ್ಯ ನೀಡುತ್ತಿದೆ. ಹಾಗಾದರೆ ಯಾವ ಯೋಜನೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ
2024-25 ನೇ ಸಾಲಿನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6 ರ ಬಡ್ಡಿ ಸಹಾಯಧನ ನೀಡಲಾಗುತ್ತದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ನಿಯಮ ಫುಲ್ ಬದಲಾವಣೆ!; ಹೊಸ ರೂಲ್ಸ್ ಏನು? ಇಲ್ಲಿದೆ ನೋಡಿ
ವಿವಿಧ ಬ್ಯಾಂಕ್ ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುಭವಿಗಳಿಗೆ ಗರಿಷ್ಠ 65 ಸಾವಿರ ರೂ ಸಾಲದ ಮೊತ್ತಕ್ಕೆ ಶೇ.6 ಬಡ್ಡಿ ಸಹಾಯಧನ (3625 ರೂ.) ನೀಡಲಾಗುತ್ತದೆ.
ಇದನ್ನೂ ಓದಿ: ಈ ಜಿಲ್ಲಾ ಅಂಗನವಾಡಿಯಲ್ಲಿ ಜಾಬ್ ಆಫರ್; 344 ಹುದ್ದೆಗಳಿಗೆ ಅರ್ಜಿ ಆಹ್ವಾನ;10th ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ
ಹಾಗಾದರೆ ಈ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?:
ಆಸಕ್ತ ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ನಿಮ್ಮ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ಸಂಬಂಧಪಟ್ಟ ಪಶು ಆಸ್ಪತ್ರೆಗಳನ್ನು ಸಂರ್ಪಕಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ
- HSRP ನಂಬರ್ ಪ್ಲೇಟ್ ನಿಯಮ ಫುಲ್ ಬದಲಾವಣೆ!; ಹೊಸ ರೂಲ್ಸ್ ಏನು? ಇಲ್ಲಿದೆ ನೋಡಿ






