schemes 25: ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

(schemes 25:) ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.


ನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ


ಯಾವೆಲ್ಲಾ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ:
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದು ಬಾಳೆ, ಅಂಗಾಂಶ ಬಾಳೆ, ತರಕಾರಿ, ಕಾಳುಮೆಣಸು, ಗೋಡಂಬಿ, ಹೂವಿನ ಬೆಳೆಗಳು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ, ಮಿನಿ ಟ್ರಾಕ್ಟರ್ ಫಾರ್ಮ್ ಗೇಟ್, ಪ್ರಾಥಮಿಕ ಸಂಸ್ಕಾರಣಾ ಘಟಕ, ಪ್ಯಾಕ್‌ಹೌಸ್, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳು ಹಾಗೂ ರಾಷ್ಟಿçÃಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ(ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕೊಯ್ಯಲು ಸಹಾಯಧನ ಕಾರ್ಯಕ್ರಮಗಳಿಗೆ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.


ನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್‌ ಶಿಪ್‌ ಗೆ ಹೀಗೆ ಅರ್ಜಿ ಸಲ್ಲಿಸಿ


(schemes 25:) ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹಾನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿಕೊಳ್ಳಲು ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಕಾಳುಮೆಣಸು ಪ್ರದೇಶ ವಿಸ್ತರಣೆ ಕೈಗೊಳ್ಳಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಯೋಜನೆಯಡಿ ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ತೆಂಗಿನ ಮರ ಹತ್ತುವ ಯಂತ್ರ, ಕಳೆ ಕೊಚ್ಚುವ ಯಂತ್ರ, ಟ್ರಾಕ್ಟರ್ ಇನ್ನಿತರ ಯಂತ್ರೋಪಕರಣಗಳಿಗೆ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ಲಾಸ್ಟಿಕ್ ಕ್ರೇಟ್, ಹಣ್ಣು ಮಾಗಿಸುವ ಘಟಕ, ಸೋಲಾರ್ ಪಂಪ್ ಸೆಟ್, ಲಘು ಪೋಷಕಾಂಶಗಳ ಮಿಶ್ರಣ/ಬೆಳೆ ಸ್ಪೆಷಲ್ ಸಹಾಯಧನ ನೀಡಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.


ನ್ನೂ ಓದಿ: ಫೋನ್ ಪೇನಲ್ಲಿ ಹಣ ಕಳುಹಿಸುವಾಗ ಅರ್ಧಕ್ಕೆ ನಿಂತರೆ ಏನು ಮಾಡಬೇಕು?


(schemes 25:) ರಾಜ್ಯವಲಯ ಯೋಜನೆ ಹಾಗೂ ಜಿಲ್ಲಾ ಪಂಚಾಯತ್ ಯೋಜನೆ ವತಿಯಿಂದ ಜೇನು ಪೆಟ್ಟಿಗೆ, ಸ್ಟಾಂಡ್ ಹಾಗೂ ಜೇನು ಕುಟುಂಬಕ್ಕೆ ಸಹಾಯಧನ ನೀಡಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂ.27 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

schemes 25: ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
schemes 25: ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (schemes 25:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?