Schemes For Womens: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 2023-24 ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಹಾಗಾದರೆ ಯಾವುದೆಲ್ಲಾ ಯೋಜನೆಗಳು *Schemes For Womens: ) ಇದೆ. ಅದರಿಂದ್ ಯಾವುದೆಲ್ಲಾ ಸೌಲಭ್ಯಗಳು ಸಿಗುತ್ತದೆ ಎಂಬ ಎಲ್ಲಾ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಗ್ರಾಹಕರೇ ಗಮನಿಸಿ; ಡಿ.31ರೊಳಗೆ ತಪ್ಪದೇ ಈ ಕೆಲಸ ಮಾಡಿ;ಇಲ್ಲಾಂದ್ರೆ ಹೊಸ ವರ್ಷದಿಂದ ಸಬ್ಸಿಡಿ ಆಸೆ ಬಿಡಿ!
1. ಉದ್ಯೋಗಿನಿ ಯೋಜನೆ:
ಈ ಯೋಜನೆಯಲ್ಲಿ ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ಉದ್ಯೋಗಿನಿ ಯೋಜನೆಯಡಿಯಲ್ಲಿ ಅರ್ಹ ಮಹಿಳಾ ಉದ್ಯಮಿಗಳಿಗೆ ಉದ್ಯಮ ಸ್ಥಾಪಿಸಲು ಮತ್ತು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು (Schemes For Womens: ) ಬ್ಯಾಂಕ್ ಗಳ ಮೂಲಕ ಸಾಲ ನೀಡುವ ಕಾರ್ಯಕ್ರಮ ರೂಪಿಸಿದೆ. ಹಣಕಾಸು ಸಂಸ್ಥೆಗಳು ಅಥವಾ ಬ್ಯಾಂಕ್ ಗಳು ಮಂಜೂರು ಮಾಡುವ ಸಾಲದ ಮೊತ್ತಕ್ಕೆ ನಿಗಮದಿಂದ ಸಹಾಯಧನ ಮಂಜೂರು ಮಾಡಲು ಅವಕಾಶ ಕೂಡ ಇದೆ.
ಇದನ್ನೂ ಓದಿ; ಭಾರಿ ಇಳಿಕೆಯಾಯ್ತು ಚಿನ್ನದ ದರ, ಬೆಳ್ಳಿ ದರವೂ ಕುಸಿತ;ವಿವಿಧೆಡೆ ಚಿನ್ನ, ಬೆಳ್ಳಿ ದರ ಎಷ್ಟಿದೆ ಗಮನಿಸಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ:
* ಆದಾಯ ಮಿತಿ- 2 ಲಕ್ಷ
* ಘಟಕ ವೆಚ್ಚ- ಕನಿಷ್ಠ 1 ಲಕ್ಷದಿಂದ ಗರಿಷ್ಠ 3 ಲಕ್ಷದ ವರೆಗೆ
* ಸಹಾಯಧನ ಶೇ. 50 ರಷ್ಟು ನೀಡಲಾಗುತ್ತದೆ.
ಇದನ್ನೂ ಓದಿ; ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
ಸಾಮಾನ್ಯ ವರ್ಗ:
* ಆದಾಯ ಮಿತಿ-1.50 ಲಕ್ಷ
* ಘಟಕ ವೆಚ್ಚ- ಗರಿಷ್ಠ 3 ಲಕ್ಷ
* ಸಹಾಯಧನ ಶೇ. 30 ರಷ್ಟು ನೀಡಲಾಗುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು 18 ರಿಂದ 55 ವರ್ಷಗಳು ಆಗಿರಬೇಕು.
ಇದನ್ನೂ ಓದಿ; ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
2. ಧನಶ್ರೀ ಯೋಜನೆ:
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಂಡು ಅಭಿವೃದ್ಧಿ ಹೊಂದಲು ಪ್ರೇರೇಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇನ್ನು ಈ ಯೋಜನೆಯಲ್ಲಿ 30,000 ಸಾವಿರ ಪ್ರೋತ್ಸಾಹ ಧನ (Schemes For Womens: ) ನೀಡಲಾಗುತ್ತದೆ. ಹಗೂ ಅರ್ಜಿ ಸಲ್ಲಸಲು 18 ರಿಂದ 60 ವರ್ಷ ಇರಬೇಕು.

3. ಚೇತನ ಯೋಜನೆ:
ಈ ಯೋಜನೆಯಡಿಯಲ್ಲಿ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ (Schemes For Womens: ) ಕೈಗೊಳ್ಳಲು 30,000 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತದೆ. ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸಲು 18 ವರ್ಷ ಮೇಲ್ಪಟ್ಟವರಾಗಿರಬೇಕು.
4. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:
ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ಕೈಗೊಳ್ಳಲು 30,000 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತದೆ.
ಇದನ್ನೂ ಓದಿ; ಸಂಗೀತ ಶೃಂಗೇರಿ ಹುಟ್ಟಿದ್ದೆಲ್ಲಿ? ಆಕೆಗೆ ಶೃಂಗೇರಿಗೂ ಇರೋ ನಂಟೇನು?; ನಿಮ್ಮೆಲ್ಲಾ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ!
5. ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ:
1993-97 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 30,000 ರೂಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.
ಹಾಗಾದರೆ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಎಲ್ಲಿ?;
ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಗಳಲ್ಲಿ ಅರ್ಜಿ ಸ್ಲಲಿಸಬಹುದು
ಇದನ್ನೂ ಓದಿ; ಶೃಂಗೇರಿ ಮಠ ಉಳಿಯೋಕೆ ಟಿಪ್ಪು ಸುಲ್ತಾನ್ ಕಾರಣ: ಕಾಂಗ್ರೆಸ್ ಶಾಸಕ
ವಿಶೇಷ ಸೂಚನೆ:
* ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು.
* ಉದ್ಯೋಗಿನಿ ಯೊಜನೆಯ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಸೇವಾ ಸಿಂದು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
22-12-2023 ರಿಂದ 5.30
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ; ನೇರ ಸಂದರ್ಶನದ ಮೂಲಕ ಆಯ್ಕೆ
- ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
- 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
- ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply