Schemes:-ಈ ಯೋಜನೆಯಲ್ಲಿ ಗೃಹ ನಿರ್ಮಾಣ ಸೇರಿದಂತೆ ವಿವಿಧ ಸೌಲಭ್ಯ

BBMP Schemes : ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು  ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ !
BBMP Schemes : ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು  ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ !

Schemes:-ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು. ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ !

Schemes:-ಬೆಂಗಳೂರು ಮಹಾನಗರ ಪಾಲಿಕೆ ಬಿಬಿಎಂಪಿ 2024 25 ನೇ ಸಾಲಿನ ಬಜೆಟ್ ಅಡಿಯಲ್ಲಿ ಹಲವು ಜನರ ಕಲ್ಯಾಣ ಯೋಜನೆಗಳನ್ನು ಅಂಬಿಕೊಂಡಿದ್ದಾರೆ. ಈ ಯೋಜನೆಯು ಪರಿಶಿಷ್ಟ ಜಾತಿ ಪಂಗಡಗಳು ,ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಮತ್ತು ಮಹಿಳೆಯರಿಗೆ ಸೇರಿದಂತೆ ಪಾಲಿಕೆ ವ್ಯಾಪ್ತಿಯ ಪೌರರಿಗೆ ಈ ಯೋಜನೆಗಳು ಲಭ್ಯವಿದೆ. 

ಈ ಬಿಬಿಎಂಪಿ ಪ್ರಮುಖ ಯೋಜನೆಗಳು 

  • ಗೃಹ ನಿರ್ಮಾಣ : ಒಂಟಿ ಮನೆ ಮತ್ತು ಪ್ಲಾಟ್ ಕಲಿಸಲು ಸರ್ಕಾರದಿಂದ ಸಹಾಯಧನ 
  • ಶೈಕ್ಷಣಿಕ ಸಹಾಯ : ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಶುಲ್ಕ, ಮರುಪಾವತಿ ಮಾಡಲಾಗುವುದು, ಹಾಗೂ ಸಹಾಯಧನ, 
  • ಮಹಿಳೆಯರಿಗೆ : ಮಹಿಳೆಯರಿಗೆ ಉಚಿತ ವಲಿಗೆ ಯಂತ್ರ ಎಲೆಕ್ಟ್ರಿಕ್ ಬೈಕ್ ಸ್ವಸಹಾಯ ಗುಂಪುಗಳಿಗೆ ಹಣಕಾಸಿನ ಸಹಾಯಧನ ನೀಡುತ್ತಾರೆ. 
  • ಆರೋಗ್ಯ : ಗರ್ಭಿಣಿಯರು , ಹಾಗೂ ರೋಗಿಷ್ಟರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡುತ್ತಾರೆ. 
  • ಉದ್ಯೋಗವಕಾಶ : ಆಟೋ, ಕಾರು , ಮುಂತಾದ ವಾಹನಗಳನ್ನು ಖರೀದಿಸಲು ಸರ್ಕಾರದಿಂದಲೇ ಸಬ್ಸಿಡಿ 

ಈ ಯೋಜನೆಗೆ ಅರ್ಜಿ ಹೇಗೆ ಸಲ್ಲಿಸುವುದು 

ನಿಮ್ಮ ಆದಾಯ ಪ್ರಮಾಣ ಪತ್ರ ಆಧಾರ್ ಕಾರ್ಡ್ ವಿಳಾಸ ದಾಖಲೆ ಎನ್ನು ತೆಗೆದುಕೊಳ್ಳಬೇಕು . ಈ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹತ್ತಿರದ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸಲ್ಲಿಸತಕ್ಕದ್ದು. 

ಅರ್ಜಿ ಸಲ್ಲಿಸಲು ದಿನಾಂಕ

  • ಅರ್ಜಿ ಸಲ್ಲಿಸಲು ದಿನಾಂಕ  : ಶುರುವಾಗಿದೆ 
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 ಮಾರ್ಚ್ 2025 

ಹೆಚ್ಚಿನ ಮಾಹಿತಿ ಬೇಕಾದಲ್ಲಿ ಬಿಬಿಎಂಪಿ ಅಫಿಶಿಯಲ್ ವೆಬ್ಸೈಟ್ಗೆ ಭೇಟಿ ನೀಡಿ ಅಥವಾ ಸ್ಥಳೀಯ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ಮಾಡಿ 

ಇದೇ ತರಹದ ಸರ್ಕಾರದ ಸ್ಕೀಮ್ಸ್ ಜಾಬ್ಸ್ ಮುಂತಾದ ಅಪ್ಡೇಟ್ಸ್ಗಳಿಗಾಗಿ ನಮ್ಮ ನ್ಯೂಸ್ ಮಲ್ನಾಡ್ ವೆಬ್ ಸೈಟನ್ನು ಭೇಟಿ ಮಾಡಿ. 

Schemes:-ಈ ಯೋಜನೆಯಲ್ಲಿ ಗೃಹ ನಿರ್ಮಾಣ ಸೇರಿದಂತೆ ವಿವಿಧ ಸೌಲಭ್ಯ
Schemes:-ಈ ಯೋಜನೆಯಲ್ಲಿ ಗೃಹ ನಿರ್ಮಾಣ ಸೇರಿದಂತೆ ವಿವಿಧ ಸೌಲಭ್ಯ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?