Scholarshi Program: ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್

(Scholarshi Program) ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅಧ್ಯಯನವನ್ನು ಮುಂದುವರಿಸಲು ಆರ್ಥಿಕವಾಗಿ ಬೆಂಬಲ ನೀಡುವ ನಿಟ್ಟಿನಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ


ಶೇಫರ್ ಇಂಡಿಯಾವು ಮೊದಲ-ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯರಿಗೆ (ದೈಹಿಕ ವಿಶೇಷಚೇತನ ವಿದ್ಯಾರ್ಥಿನಿಯರಿಗೆ ಆದ್ಯತೆ ನೀಡಲಾಗುತ್ತದೆ) ತಮ್ಮ ಎಂಜಿನಿಯರಿಂಗ್ ಅಧ್ಯಯನವನ್ನು ಮುಂದುವರಿಸಲು ಆರ್ಥಿಕವಾಗಿ ಬೆಂಬಲ ನೀಡುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಿದೆ.


ಇದನ್ನೂ ಓದಿ: ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಈ ವಿದ್ಯಾರ್ಥಿವೇತನವು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ.
* ದೈಹಿಕ ವಿಶೇಷಚೇತನ ವಿದ್ಯಾರ್ಥಿನಿಯರಿಗೆ ಆದ್ಯತೆ ನೀಡಲಾಗುತ್ತದೆ.
* ಅರ್ಜಿದಾರರು ಶೈಕ್ಷಣಿಕ ವರ್ಷ 2023-24ರಲ್ಲಿ ತಮ್ಮ 12ನೇ ತರಗತಿಯಲ್ಲಿ (ವಿಜ್ಞಾನ) 60% ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು.
* ಭಾರತದ ಯಾವುದೇ ಮಾನ್ಯ ಕಾಲೇಜಿನಲ್ಲಿ ಎಂಜಿನಿಯರಿಂಗ್ ಕಾರ್ಯಕ್ರಮದ ಮೊದಲ ವರ್ಷಕ್ಕೆ ದಾಖಲಾಗಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 5 ಲಕ್ಷಕ್ಕಿಂತ ಕಡಿಮೆ ಇರಬೇಕು.


ಇದನ್ನೂ ಓದಿ: 1.16 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ; ಕಾರಣವೇನು ಗೊತ್ತಾ? ಇಲ್ಲಿದ ನೋಡಿ


ಎಷ್ಟು ವಿದ್ಯಾರ್ಥಿ ವೇತನ :
50,000

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಗ?;
30-07-2024


ಇದನ್ನೂ ಓದಿ: ರೈತರೇ ಗಮನಿಸಿ..; ಬರ ಪರಿಹಾರ ಪಡೆಯಲು “ಫೂಟ್ಸ್ ಐಡಿ” ಕಡ್ಡಾಯ..!


ಅರ್ಜಿ ಸಲ್ಲಿಕೆ ಹೇಗೆ?;
www.b4s.in/nwmd/SIHE15 ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Scholarshi Program: ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್
Scholarshi Program: ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    8. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    9. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    10. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    11. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    12. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!