Scholarship- 2024: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

(Scholarship- 2024) ಯುಕೆಯಲ್ಲಿ ಪೂರ್ಣಾವಧಿಯ ಯುಜಿ/ಪಿಜಿ ಅಧ್ಯಯನವನ್ನು ನಡೆಸುತ್ತಿರುವ ಅಭ್ಯರ್ಥಿಗಿಳಿಗೆ ಯುಕೆ-ಇಂಡಿಯಾ ಟೋಫಲ್ 2024 ರ ವಿದ್ಯಾಥಿ ವೇತನ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ರೈತರೇ ಗಮನಿಸಿ; ಪಿಎಂ ಫಸಲ್ ಭೀಮಾ ಯೋಜನೆ; ಈ ಯೋಜನೆಯ ಉದ್ದೇಶವೇನು? ಅರ್ಜಿ ಸಲ್ಲಿಕೆ ಹೇಗೆ?


ಯುಕೆ-ಇಂಡಿಯಾ ಟೋಫಲ್ ಸ್ಕಾಲರ್ ಶಿಪ್ 2024, ಯುಕೆಯಲ್ಲಿ ಪೂರ್ಣಾವಧಿಯ ಯುಜಿ/ಪಿಜಿ ಅಧ್ಯಯನವನ್ನು ನಡೆಸುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಬೆಂಬಲಿಸುವಂತಹ ಕಾರ್ಯಕ್ರಮವಾಗಿದೆ. ಎಜುಕೇಶನಲ್ ಟೆಸ್ಟಿಂಗ್ ಸರ್ವೀಸ್ (ಇಟಿಎಸ್) ಈ ಅವಕಾಶವನ್ನು ನ್ಯಾಷನಲ್ ಇಂಡಿಯನ್ ಸ್ಪೂಡೆಂಟ್ಸ್ ಅಂಡ್ ಅಲ್ಯುಮ್ಮಿ ಯೂನಿಯನ್ (ಎನ್‌ಐಎಸ್‌ಎಯು)ನ ಸಹಯೋಗದೊಂದಿಗೆ ನೀಡುತ್ತಿದೆ.


ಇದನ್ನೂ ಓದಿ: ಹಣ ಉಳಿತಾಯ ಮಾಡುವ ಪೋಷಕರಿಗೆ ಮಹತ್ವದ ಮಾಹಿತಿ; ಪೋಸ್ಟ್ ಆಫೀಸ್ ನಲ್ಲಿ 6 ರೂಪಾಯಿ ಉಳಿಸಿದ್ರೆ ಸಿಗತ್ತೆ 3 ಲಕ್ಷ


ಯಾರಿಗೆ ಈ ವಿದ್ಯಾರ್ಥಿ ವೇತನ:
* ಯುಕೆ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕಪೂರ್ವ ಅಥವಾ ಸ್ನಾತಕೋತ್ತರ ಕೋರ್ಸ್ಗಳಿಗಾಗಿ ಅರ್ಜಿ ಸಲ್ಲಿಸುವ ಭಾರತೀಯ ನಾಗರಿಕರಿ ಈ ವಿದ್ಯಾರ್ಥಿ ವೇತನ.
* ಅರ್ಜಿದಾರರು 2024ರ ಏಪ್ರಿಲ್ 1ರಿಂದ ಜುಲೈ 15ರೊಳಗೆ ಟೋಫಲ್ ಐಬಿಟಿ ಪರೀಕ್ಷೆಯನ್ನು ತೆಗೆದುಕೊಂಡಿರಬೇಕು ಮತ್ತು ಕನಿಷ್ಠ 75 ಅಂಕಗಳನ್ನು ಗಳಿಸಿರಬೇಕು.


ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭರ್ಜರಿ ಜಾಬ್‌ ಆಫರ್‌; 25 ,000 ದಿಂದ 45.000 ರ ವರೆಗೆ ಸಂಬಳ


ಎಷ್ಟು ವಿದ್ಯಾರ್ಥಿ ವೇತನ;
10 ವಿದ್ಯಾರ್ಥಿಗಳಿಗೆ ತಲಾ 2,20,000 ದಂತೆ ಒಂದು ಬಾರಿಯ ವಿದ್ಯಾರ್ಥಿವೇತನ ಇದರಲ್ಲಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ;
15-07-2024


ಇದನ್ನೂ ಓದಿ: ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಗ್ಯಾರಂಟಿ ಯೋಜನೆ ಸೇರಿದಂತೆ ಈ ಯೋಜನೆಗಳ ಮಾಹಿತಿ ಇಲ್ಲಿ ಲಭ್ಯ


ಅರ್ಜಿ ಸಲ್ಲಿಕೆ ಹೇಗೆ:
www.b4s.in/nwmd/TOEF1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Scholarship- 2024: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
Scholarship- 2024: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6.  ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    8. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    9. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    10. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    11. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್