SCHOLARSHIP: ಒಂದೇ ವೆಬ್‌ ಸೈಟ್‌ನಲ್ಲಿ ಎಲ್ಲ ಸ್ಕಾಲರ್‌ ಶಿಪ್‌ಗೆ ಅರ್ಜಿ

SCHOLARSHIP: ಉನ್ನತ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮತ್ತು ವಿದ್ಯಾರ್ಥಿ ವೇತನ ಪಾವತಿಗಾಗಿ ಸ್ಟೇಟ್ ಸ್ಕಾಲರ್ ಶಿಪ್ (SCHOLARSHIP: ) ಪೋರ್ಟಲ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಭಾನಾಯಕ ಎನ್.ಎಸ್. ಬೋಸರಾಜು ತಿಳಿಸಿದರು.

ಇದನ್ನೂ ಓದಿ; ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು

ಸ್ಟೇಟ್ ಸ್ಕಾಲರ್ ಶಿಪ್ (SCHOLARSHIP: ) ಪೋರ್ಟಲ್ ಅರ್ಜಿ ಸಲ್ಲಿಕೆ:
ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಮಂಜುನಾಥ ಭಂಡಾರಿ ಕೇಳಿದ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವರ ಪರವಾಗಿ ಉತ್ತರಿಸಿದ ಬೋಸರಾಜು ಅವರು, ರಾಜ್ಯದ ವಿವಿಧ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ವಿದ್ಯಾರ್ಥಿ ವೇತನ ವಿತರಿಸಲಾಗುತ್ತಿದೆ.

SCHOLARSHIP: ಒಂದೇ ವೆಬ್‌ ಸೈಟ್‌ನಲ್ಲಿ ಎಲ್ಲ ಸ್ಕಾಲರ್‌ ಶಿಪ್‌ಗೆ ಅರ್ಜಿ
SCHOLARSHIP: ಒಂದೇ ವೆಬ್‌ ಸೈಟ್‌ನಲ್ಲಿ ಎಲ್ಲ ಸ್ಕಾಲರ್‌ ಶಿಪ್‌ಗೆ ಅರ್ಜಿ

ಇದನ್ನೂ ಓದಿ; ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಈವರೆಗೆ ಅವೆಲ್ಲವನ್ನೂ ಬೇರೆ ಬೇರೆ ರೀತಿಯಲ್ಲಿ ಅರ್ಜಿ ಸಲ್ಲಿಸಿ, ಪಡೆಯುವ ವ್ಯವಸ್ಥೆಯಿತ್ತು. ಅದನ್ನು ಏಕರೂಪಗೊಳಿಸಲು ಸ್ಟೇಟ್ ಸ್ಕಾಲರ್ ಶಿಪ್ (SCHOLARSHIP: ) ಪೋರ್ಟಲ್ ನಲ್ಲಿಯೇ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅದರ ಜೊತೆಗೆ ಸ್ಟೇಟ್ ಸ್ಕಾಲರ್ ಶಿಪ್ ಪೋರ್ಟಲ್ ಮೂಲಕವೇ ವಿದ್ಯಾರ್ಥಿಗಳ ಅಥವಾ ಪಾಲಕರ ಬ್ಯಾಂಕ್ ಖಾತೆಗೆ ಹಣ ಪಾವತಿಸುವುದು ಕಡ್ಡಾಯಗೊಳಿಸಲಾಗಿದೆ ಎಂದರು.

ಇದನ್ನೂ ಓದಿ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿಗಳನ್ನು ಓದಿ

  1. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  2. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  3. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  4. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  5. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  6. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  7. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  8. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  9. ಸೆಂಟ್‌ ಬ್ಯಾಂಕ್‌ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
  10. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  11. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  12. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  13. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  14. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  15. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  16. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  17. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  18. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  19. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  20. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇