Scholarship: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

Scholarship: ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ 2023-24 ನೇ ಸಾಲಿನ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಇದೇ ತಿಂಗಳು ಕೊನೆಯ ದಿನವಾಗಿದೆ.

ಇದನ್ನೂ ಓದಿ; ರಾಜ್ಯದ ಅನ್ನದಾತರಿಗೆ ಸಿಹಿ ಸುದ್ದಿ ನೀಡಿದ ಸಿ.ಎಂ; 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆಗೆ ಮರುಚಾಲನೆ

ಯಾವ ತರಗತಿ ವಿದ್ಯಾರ್ಥಿಗಳಿಗೆ:
ರಾಜ್ಯದ 1 ನೇ ತರಗತಿಯಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ.

ಯಾರಿಗೆಲ್ಲಾ ವಿದ್ಯಾರ್ಥಿವೇತನಕ್ಕೆ (Scholarship: ) ಅರ್ಜಿ ಆಹ್ವಾನ;
ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ಅಭ್ಯರ್ಥಿಗಳಿಗೆ.

Scholarship: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ
Scholarship: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಇದನ್ನೂ ಓದಿ; ಬಿಜೆಪಿ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ; ಮಲೆನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಯವರಿಗಿಲ್ಲ ಸ್ಥಾನಮಾನ

ಎಲ್ಲಿ ಅರ್ಜಿ ಸಲ್ಲಿಸಬೇಕು:
ಎಸ್ ಎಸ್ಸಿ ಪೋರ್ಟಲ್ https://ssp.prematric.karnataka.gov.in ಅಡಿಯಲ್ಲಿ ಅರ್ಜಿ (Scholarship: ) ಸಲ್ಲಿಸಬೇಕು.

ಇನ್ನು ಹೆಚ್ಚಿನ ಮಾಹಿತಿಗೆ ರಾಜ್ಯ ವಿದ್ಯಾರ್ಥಿವೇತನ (Scholarship: ) ತಂತ್ರಾಂಶದಲ್ಲಿ (ಎಸ್‌ ಎಸ್ಸಿ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬೈಟ್ https://dom.karnataka.gov.in/kodagu/public ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಹಾಗೂ ಕಚೇರಿ ದೂ.ಸಂ.08272-225528, ಮಾಹಿತಿ ಕೇಂದ್ರ, ಮಡಿಕೇರಿ 08272-220214, ಮಾಹಿತಿ ಕೇಂದ್ರ, ಸೋಮವಾರಪೇಟೆ 8548068519, ಮಾಹಿತಿ ಕೇಂದ್ರ, ಪೊನ್ನಂಪೇಟೆ 9900731037 ನ್ನು ಸಂಪರ್ಕಿಸಬಹುದು.

ಇದನ್ನೂ ಓದಿ; ರೈತರೇ ಗಮನಿಸಿ; ಮೊಬೈಲ್ ಆ್ಯಪ್ ಮೂಲಕ ಬೆಳೆ ಮಾಹಿತಿ ಅಪ್ಲೋಡ್ ಮಾಡಲು ಸೂಚನೆ; ಹೇಗೆ ಅಪ್ ಲೋಡ್ ಮಾಡುವುದು, ಯಾವ ಆ್ಯಪ್ ಮೂಲಕ ಮಾಡುವುದು?

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಡಿ.31 ಕೊನೆಯ ದಿನಾಂಕವಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
  2. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  3. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ
  4. ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
  5. 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
  6. ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌
  7. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  8.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  9.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  10. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  11. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  12. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  13. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  14. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  15. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  16. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  17. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  18. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  19. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  20. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  21. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  22. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  23. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  24. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  25. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  26. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  27. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  28. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇