scholarship: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

scholarship: ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ; ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗ; ನೇರ ಸಂದರ್ಶನ ಮೂಲಕ ಆಯ್ಕೆ

ಅರ್ಜಿ ಸಲ್ಲಿಸಲು ಬೇಕಾಗುವ (scholarship: ) ದಾಖಲೆಗಳು:
* ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
* ಆದಾಯ ಪ್ರಮಾಣ ಪತ್ರ (ಆದಾಯ ಮಿತಿ 2.50 ಲಕ್ಷ)
* ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ
* ಆಧಾರ್ ಕಾರ್ಡ್ ಪ್ರತಿ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು)
* ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
* ಶುಲ್ಕ ರಶೀದಿ(ಮೆಟ್ರಿಕ್ ನಂತರದ ಕೋರ್ಸ್ಗಳಿಗೆ)
* ತಂದೆ/ತಾಯಿ/ ಪೋಷಕರ ಆಧಾರ್ ಪ್ರತಿ
(ಕಡ್ಡಾಯವಾಗಿ ಹಿಂದಿನ ವರ್ಷದ ಮಾಕ್ಸ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ/ ಬೋನಾಫೈಡ್ ಪ್ರಮಾಣ ಪತ್ರ(ಮೆಟ್ರಿಕ್ ನಂತರದ ಕೋರ್ಸ್ಗಳಿಗೆ)

ಇದನ್ನೂ ಓದಿ; ಮಹಿಳೆಯರೇ ಸ್ವಂತ ಉದ್ಯಮ ಪ್ರಾರಂಭಿಸೋ ಆಸಕ್ತಿ ಇದೆಯೇ?; ಈ ಯೋಜನೆಯಡಿ ಸಿಗುತ್ತೆ 3 ಲಕ್ಷ ಸಾಲ

ಅರ್ಜಿ ಸಲ್ಲಿಸುವ ವೆಬ್ ಸೈಟ್:
ssp.postmatric.karnataka.gov.in

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 14 ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾರ್ಚ್ 31 ಕೊನೆಯ ದಿನವಾಗಿದೆ.

scholarship: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
scholarship: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 89 ಹುದ್ದೆಗಳಿಗೆ ನೇರ ನೇಮಕಾತಿ

SSP ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಗಳ (scholarship: ) ಸಮುದಾಯಗಳ ಕೊನೆಯ ದಿನಾಂಕಗಳು:
* ಕಾಲೇಜು ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2024
* ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/02/2024
* ಆರ್ಯ ವೈಶ್ಯ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/02/2024
* ಹಿಂದುಳಿದ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/02/2024
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/02/2024
* ತಾಂತ್ರಿಕ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/02/2024
* ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/03/2024
* ವೈದ್ಯಕೀಯ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/05/2024

ಪ್ರಮುಖ ಸುದ್ದಿಗಳನ್ನು ಓದಿ

  1. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  2. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  3. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  4. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  5. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  6. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  7. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  8. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  9. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  10. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  11. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  12. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  13. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  14.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  15. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  16. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  17.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  18. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  19. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  20. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  21.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  22. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  23. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇