(scholarship) 50,000 ದಿಂದ ಒಂದು ಲಕ್ಷ ರೂಪಾಯಿಗಳ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಅಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ.
ಇದನ್ನೂ ಓದಿ; ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
ಯಾವ ವಿದ್ಯಾರ್ಥಿ ವೇತನ:(scholarship)
ಕೋಟಕ್ ಸೆಕ್ಯೂರಿಟೀಸ್ ನ ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಪ್ರೋಗ್ರಾಮ್ ಹೆಸರಿನಲ್ಲಿ ವಿದ್ಯಾರ್ಥಿ ವೇತನವನ್ನು ರಾಜ್ಯದ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು.
ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು:
* 9 ರಿಂದ 12 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಲಭ್ಯ
* ಕೋಟಕ್ ಕಂಪನಿಯಲ್ಲಿ ಕೆಲಸ ನಿರ್ವಹಿಸುವ ವರ್ಕರ್ ಗಳ ಮಕ್ಕಳು ನೇರವಾಗಿ ಅರ್ಹತೆ ಪಡೆದಿರುತ್ತಾರೆ
* PWD ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು.
* ವಿಕಲ ಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು
* ಇಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 55% ನಷ್ಟು ಅಂಕ ಪಡೆದಿರಬೇಕು.
ಇದನ್ನೂ ಓದಿ; ರಾಜ್ಯದ ರೈತರೇ ಗಮನಿಸಿ; ಕೃಷಿ ಸಾಲದ ಮೇಲಿನ ಬಡ್ಡಿ ಮನ್ನಾಗೆ ದಿನಾಂಕ ವಿಸ್ತರಣೆ
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುದು?;
* ಆದಾಯ ಪ್ರಮಾಣ ಪತ್ರ
* ಜಾತಿ ಪ್ರಮಾಣ ಪತ್ರ
* ರೇಷನ್ ಕಾರ್ಡ್
* ಆಧಾರ್ ಕಾರ್ಡ್
* ಓದುತ್ತಿರುವ ಶಿಕ್ಷಣ ಸಂಸ್ಥೆಗೆ ದಾಖಲಾಗಿರುವುದಕ್ಕೆ ದಾಖಲಾತಿಯ ರಶೀದಿ
* ವಿಕಲ ಚೇತನರು ಎನ್ನುವುದಕ್ಕೆ ದೃಢೀಕರಣ ಪ್ರಮಾಣ ಪತ್ರ
* ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್
* ಬ್ಯಾಂಕ್ ಖಾತೆಯ ವಿವರ (ಪೋಷಕರ ಬ್ಯಾಂಕ್ ಖಾತೆಯ ವಿವರ ನೀಡಬಹುದು).
ಇದನ್ನೂ ಓದಿ; ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ನಲ್ಲಿ ಉದ್ಯೋಗ; 71 ರಿಸರ್ಚ್ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ?(scholarship)
* https://www.buddy4study.com/page/kotak-suraksha-scholarship-program ವೆಬ್ ಸೈಟ್ ಗೆ ಭೇಟಿ ನೀಡಿ.
* ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ. ಒಂದು ಪೇಜ್ ಓಪನ್ ಆಗುತ್ತದೆ. ಅದರಲ್ಲಿ Kotak Suraksha scholarship program for students ಆಯ್ಕೆ ಮಾಡಿ.
* ಈಗ ನೀವು ನಿಮ್ಮ ಮೊಬೈಲ್ ಸಂಖ್ಯೆ ಇಮೇಲ್ ಐಡಿ ಮೊದಲಾದ ದಾಖಲೆಗಳನ್ನು ನಮೂದಿಸಬೇಕು.
* ಅರ್ಜಿ ಫಾರಂ ಭರ್ತಿ ಮಾಡಿದ ನಂತರ ಮೇಲೆ ತಿಳಿಸಲಾದ ದಾಖಲೆಗಳ ಸ್ಕ್ಯಾನ್ ಕಾಪಿ ಅಪ್ಲೋಡ್ ಮಾಡಿ.
ಇದನ್ನೂ ಓದಿ; ಕೊನೆಗೂ ರೇಷನ್ ಕಾರ್ಡ್ ಹೊಸ ಪಟ್ಟಿ ಬಿಡುಗಡೆ; ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!
ಈ ರೀತಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೆ ಒಂದು ಲಕ್ಷದವರೆಗೆ ಕೂಡ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಸಾಧ್ಯವಿದೆ.

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply