(Scholarship; ) ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ಸಾಲಿನ ನೆಕ್ಸ್ಟ್ ಜೆನ್ ಎಜು ಸ್ಮಾಲರ್ ಶಿಪ್ ನೀಡುತ್ತಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಯಾರು ಅರ್ಹರು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ವಿದ್ಯಾರ್ಥಿಗಳ ಬಸ್ ಪಾಸ್ ವಿತರಣೆ ಆರಂಭ; ದರ, ಅರ್ಜಿ ಸಲ್ಲಿಕೆ ವಿಧಾನ ಇಲ್ಲಿದೆ
ಇವೈ ಗ್ಲೋಬಲ್ ಡೆಲಿವರಿ ಸರ್ವೀಸಸ್ ನ ಸಹಯೋಗದಲ್ಲಿ ಬಡ್ಡಿ4ಸ್ಟಡೀಯು ಸಾಮಾಜಿಕ ಪ್ರಭಾವದ ಉಪಕ್ರಮವಾದ ನೆಕ್ಸ್ಟ್ ಜೆನ್ ಎಜು ಸ್ಮಾಲರ್ ಶಿಪ್ 2024-25 ರ ಮೂಲಕ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಇದಕ್ಕಾಗಿ ಭಾರತದಾದ್ಯಂತ ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ದಾಖಲಾಗಿರುವಂತಹ 11 ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವನ್ನು ಪಡೆಯಲು ಅರ್ಹರಾಗಿರುತ್ತಾರೆ.
ಇದನ್ನೂ ಓದಿ: ಸರ್ಕಾರಿ ಬೆಂಬಲದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ; 15 ಲಕ್ಷ ರೂವರೆಗೆ ಸಾಲದ ಅವಕಾಶ
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಭಾರತದಾದ್ಯಂತ ಖಾಸಗಿ / ಸರ್ಕಾರಿ ಶಾಲೆಗಳಲ್ಲಿ 11ನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಅರ್ಹರು.
* ಅರ್ಜಿದಾರರು ತಮ್ಮ 10ನೇ ತರಗತಿಯಲ್ಲಿ ಕನಿಷ್ಠ 60% ಗಳಿಸಿರಬೇಕು.
* ವಾರ್ಷಿಕ ಕುಟುಂಬ ಆದಾಯವು ಎಲ್ಲಾ ಮೂಲಗಳಿಂದ 3 ಲಕ್ಷದವರೆಗೆ ಇರಬೇಕು.
ಇದನ್ನೂ ಓದಿ: ಈ ರೀತಿಯ ಆಹಾರ ಪದ್ದತಿ ಅನುಸರಿಸಿದ್ರೆ ಮೂಳೆ ಸವೆತ ಪಕ್ಕಾ!; ಎಚ್ಚರ.. ಯಾವುದೇ ಕಾರಣಕ್ಕೂ ಹೀಗೆ ಮಾಡ್ಬೇಡಿ..
ಎಷ್ಟು ವಿದ್ಯಾರ್ಥಿ ವೇತನ:
15,000
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
26-06-2024
ಇದನ್ನೂ ಓದಿ: ಷೇರು ಮಾರುಕಟ್ಟೆಯ ಈ ಬೇಸಿಕ್ ವಿಚಾರಗಳನ್ನು ಸಿಂಪಲ್ಲಾಗಿ ತಿಳಿಯಿರಿ!; ಕನ್ನಡದಲ್ಲಿ.. ನಿಮಗೆ ಅರ್ಥವಾಗುವ ರೀತಿ ಮಾಹಿತಿ!
ಅರ್ಜಿ ಸಲ್ಲಿಕೆ ಹೇಗೆ?;
www.b4s.in/nwmd/EYGDS1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್






