(scholarship -nm:) ದ್ವಿತೀಯ ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಲೈಫ್’ಸ್ ಗುಡ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಭಾರತದಾದ್ಯಂತ ಆಯ್ದ ಕಾಲೇಜು/ಸಂಸ್ಥೆಗಳಲ್ಲಿ ಅಂಡರ್ಗ್ರಾಜುಯೇಟ್ ಮತ್ತು ಪೋಸ್ಟ್ಗ್ರಾಜುಯೇಟ್ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಎಲ್ಜಿ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅರ್ಜಿಗಳನ್ನು ಆಹ್ವಾನಿಸುತ್ತದೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಈ ಅರ್ಹತೆ ಹೊಂದಿರುವುದು ಕಡ್ಡಾಯ:
* ವಿದ್ಯಾರ್ಥಿಗಳು ಭಾರತದಾದ್ಯಂತ ಆಯ್ದ ಕಾಲೇಜು/ಸಂಸ್ಥೆಗಳಲ್ಲಿ ಅಂಡರ್ಗ್ರಾಜುಯೇಟ್ ಮತ್ತು ಪೋಸ್ಟ್ಗ್ರಾಜುಯೇಟ್ ಕೋರ್ಸ್ಗಳನ್ನು (ಯಾವುದೇ ಶೈಕ್ಷಣಿಕ ವರ್ಷದಲ್ಲಿ) ಅಭ್ಯಾಸ ಮಾಡುತ್ತಿರಬೇಕು.
* ಮೊದಲನೆಯ ವರ್ಷದಲ್ಲಿರುವ ವಿದ್ಯಾರ್ಥಿಗಳು ತಮ್ಮ 12ನೇ ತರಗತಿಯ ಪರೀಕ್ಷೆಗಳಲ್ಲಿ ಕನಿಷ್ಠ 60% ಅಂಕಗಳನ್ನು, 2, 3 ಮತ್ತು 4ನೇ ವರ್ಷದಲ್ಲಿರುವ ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
* ಪ್ರತಿಭಾವಂತ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಮತ್ತು ರೂ. 8ಲಕ್ಷ ಮೀರದಂತೆ ಕುಟುಂಬದ ವಾರ್ಷಿಕ ಆದಾಯವನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಆದ್ಯತೆಯನ್ನು ನೀಡಲಾಗುತ್ತದೆ.
* ಮೊದಲು ಬಂದವರಿಗೆ ಮೊದಲ ಅವಕಾಶದ ರೀತಿಯಲ್ಲಿ ಆಯ್ಕೆ ಪ್ರಕ್ರಿಯೆಯು ನಡೆಯುತ್ತದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
* ಯುಜಿ ವಿದ್ಯಾರ್ಥಿಗಳಿಗೆ- ಟ್ಯೂಷನ್ ಶುಲ್ಕದ 50% ಅಥವಾ ರೂ.1 ಲಕ್ಷದವರೆಗೆ
* ಪಿಜಿ ವಿದ್ಯಾರ್ಥಿಗಳಿಗೆ- ಟ್ಯೂಷನ್ ಶುಲ್ಕದ 50% ಅಥವಾ ರೂ.2 ಲಕ್ಷದವರೆಗೆ
ವಿದ್ಯಾರ್ಥಿಗಳಿಗೆ:
* ಯುಜಿ ವಿದ್ಯಾರ್ಥಿಗಳಿಗೆ- 50,000 ರೂ.
* ಪಿಜಿ ವಿದ್ಯಾರ್ಥಿಗಳಿಗೆ- 1 ಲಕ್ಷ ರೂ.
ಇದನ್ನೂ ಓದಿ; ಇ-ಖಾತಾ ಪಡೆಯುವವರ ಗಮನಕ್ಕೆ; ಇ-ಖಾತಾ ಕುರಿತು ಸಮಸ್ಯೆ ಇದ್ಯಾ? ಹಾಗಿದ್ರೆ ಈ ನಂಬರ್ ಗೆ ಕರೆಮಾಡಿ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/LGIGS2 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
15-12-2024

ಇದನ್ನೂ ಓದಿ; ರಾಜ್ಯಾದ್ಯಂತ ಮರಳು ಮಾರಾಟಕ್ಕೆ ಏಕರೂಪ ದರ ನಿಗದಿ; ರಾಜ್ಯ ಸರ್ಕಾರ ಮಹತ್ವದ ನಿರ್ಧಾರ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






