scholarship: ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2023 ನೇ ಸಾಲಿನಲ್ಲಿ ಪ್ರವೇಶಾತಿ ಪಡೆದವರು ಪ್ರಧಾನ ಮಂತ್ರಿ ಶಿಷ್ಯವೇತನ (scholarship: ) ಯೋಜನೆಯಡಿಯಲ್ಲಿ ಅರ್ಜಿಯನ್ನು ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.
ಯಾರಿಗೆ ಈ ಸ್ಕಾಲರ್ ಶಿಪ್:(scholarship: )
ಮಂಡಳಿಯ ಜಾಲತಾಣ WWW.KSB.GOV.IN ದಲ್ಲಿ ಜೆ.ಸಿ.ಓ ರ್ಯಾಂಕ್ಷರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ 60 ಪ್ರತಿಶತ ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ ಪ್ರವೇಶಾತಿ ಪಡೆದವರು.
ಇದನ್ನೂ ಓದಿ; ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪಾಸಾದವರಿಗೆ ಉದ್ಯೋಗಾವಕಾಶ;ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಎಲ್ಲಿಯವರೆಗೆ ಅವಧಿ ವಿಸ್ತರಣೆ:
01-01-2024 ರಿಂದ 05-01-2024 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ; ರೈತರೇ ಗಮನಿಸಿ;ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ
ಫಲಾನುಭವಿಗಳು ಈ ಅವಕಾಶವನ್ನು (scholarship: ) ಸದುಪಯೋಗಪಡಿಸಿಕೊಳ್ಳುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ, ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(scholarship: )
ಪ್ರಮುಖ ಸುದ್ದಿಗಳನ್ನು ಓದಿ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply