(scholarship programs) ಸ್ನಾತಕಪೂರ್ವ ಅಥವಾ ಸ್ನಾತಕೋತ್ತರ ಕೋರ್ಸ್ಗಳ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2024-25 ನ ಸಾಲಿನ ಮೈರೇ ಅಸೆಟ್ ಫೌಂಡೇಶನ್ ವತಿಯಿಂದ ಸ್ಮಾಲರ್ ಶಿಪ್ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಪ್ರಸ್ತುತ ಭಾರತದಾದ್ಯಂತ ಸ್ನಾತಕಪೂರ್ವ ಅಥವಾ ಸ್ನಾತಕೋತ್ತರ ಕೋರ್ಸ್ಗಳ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಅಪ್ಡೇಟ್ ಮಾಡಲು ಇದೇ ಕೊನೆ ದಿನ..!
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಅರ್ಜಿದಾರರು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ರೂ. 8,00,000ವನ್ನು ಮೀರಬಾರದು.
ಇದನ್ನೂ ಓದಿ: 10 ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ?; ಹಾಗಿದ್ರೆ ತಿಂಗಳಿಗೆ 3,500 ಸ್ಕಾಲರ್ ಶಿಪ್ ಗೆ ಈಗಲೇ ಅರ್ಜಿ ಸಲ್ಲಿಸಿ
ಎಷ್ಟು ವಿದ್ಯಾರ್ಥಿ ವೇತನ:
50,000
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
26-06-2024
ಇದನ್ನೂ ಓದಿ: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ; 35 ಸಾವಿರದಿಂದ ವೇತನ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ
ಅರ್ಜಿ ಸಲ್ಲಿಕೆ ಹೇಗೆ?;
www.b4s.in/nwmd/MAFS1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಉದ್ಯೋಗಾಂಕ್ಷಿಗಳ ಗಮನಕ್ಕೆ; ಇಂದು, ನಾಳೆ ಬೃಹತ್ ಉದ್ಯೋಗ ಮೇಳ; ಎಲ್ಲಿ? ಇಲ್ಲಿದೆ ನೋಡಿ ಮಾಹಿತಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ






