Scholarship Scheme: 10ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ?

(Scholarship Scheme) 10 ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಕೋಟಕ್ ಜೂನಿಯರ್ ಸ್ಕಾಲರ್‌ ಶಿಪ್ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ, ಕೊನೆಯ ದಿನಾಂಕ, ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ…?; ಹಾಗಿದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ


ಕೋಟಕ್ ಮಹೀಂದ್ರಾ ಗ್ರೂಪ್ ಕಂಪನೀಸ್ ನಿಂದ ಶಿಕ್ಷಣ ಮತ್ತು ಜೀವನೋಪಾಯದ ಕುರಿತು ಸಿಎಸ್‌ಆರ್ ಉಪಕ್ರಮದ ಅಡಿಯಲ್ಲಿ, ಕೋಟಕ್ ಎಜುಕೇಶನ್ ಫೌಂಡೇಶನ್ ಮುಂಬೈ ಮೆಟ್ರೋಪಾಲಿಟನ್ ಪ್ರದೇಶದೊಳಗಿನ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಕೋಟಕ್ ಜೂನಿಯರ್ ಸ್ಕಾಲರ್‌ ಶಿಪ್ ಗಾಗಿ ಅರ್ಜಿ ಆಹ್ವಾನಿಸಿದೆ.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ


ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?;
* ಅರ್ಜಿದಾರರು 2024 ರ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ (ಎಸ್‌ಎಸ್‌ಸಿ/ ಸಿಬಿಎಸ್‌ಸಿ/ಐಸಿಎಸ್ಸಿ) 85%ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
* 2024-25ರ ಶೈಕ್ಷಣಿಕ ವರ್ಷಕ್ಕಾಗಿ ಮುಂಬೈ ಮೆಟ್ರೋಪಾಲಿಟನ್ ರೀಜಿಯನ್ (ಎಂಎಂಆರ್)ನಲ್ಲಿ ಕಲೆ, ವಾಣಿಜ್ಯ ಅಥವಾ ವಿಜ್ಞಾನ ವಿಭಾಗಗಳಿಗಾಗಿ ಜೂನಿಯರ್ ಕಾಲೇಜು/ಶಾಲೆಗಳಲ್ಲಿ 11ನೇ ತರಗತಿಗೆ ಪ್ರವೇಶ ಪಡೆದಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 3,20,000 ಅಥವಾ ಕಡಿಮೆ ಆಗಿರಬೇಕು.
* ವಿದ್ಯಾರ್ಥಿಗಳು ಮುಂಬೈ ಮೆಟ್ರೋಪಾಲಿಟನ್ ರೀಜಿಯನ್ (ಎಂಎಂಆರ್)ನೊಳಗೆ ವಾಸಿಸುವವರಾಗಿರಬೇಕು.


ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ನಿಮಗೆ ಸಿಗಲಿದೆ 50 ಸಾವಿರ ವಿದ್ಯಾರ್ಥಿ ವೇತನ; ಈ ರೀತಿ ಸುಲಭವಾಗಿ ಅರ್ಜಿ ಸಲ್ಲಿಸಿ


ಎಷ್ಟು ವಿದ್ಯಾರ್ಥಿ ವೇತನ:
ಮಾರ್ಗದರ್ಶನ ಬೆಂಬಲ, ಶೈಕ್ಷಣಿಕ ನೆರವು, ವೃತ್ತಿ ಮಾರ್ಗದರ್ಶನ ಮತ್ತು ಹೊರಾಂಗಣ ಭೇಟಿಗಳ ಜೊತೆಗೆ ತಿಂಗಳಿಗೆ 3,500 ವಿದ್ಯಾರ್ಥಿವೇತನ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
30.06.2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.


ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 1202 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/KJSP2 ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Scholarship Scheme: 10ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ?
Scholarship Scheme: 10ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ?

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    8. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    9. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    10. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    11. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    12. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!