Scholarship: ಸೋನಿ ಮತ್ತು ಗೀತಾ ಮೆಹ್ತಾ ಸ್ಕಾಲರ್‌ ಶಿಪ್

(Scholarship) ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯ ಭಾರತೀಯ ಬರಹಗಾರರಿಗೆ ವಾರ್ಷಿಕ ಸೋನಿ ಮೆಹ್ತಾ ಇಂಡಿಯಾ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ರಾಜ್ಯದ ರೈತರ ಗಮನಕ್ಕೆ; ಸರ್ಕಾರದ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ

ಯೋಜನೆಯ ಉದ್ದೇಶವೇನು?;
ಯುಎಇಯಲ್ಲಿ ತಮ್ಮ ಸೃಜನಶೀಲ ಬರಹಗಾರರನ್ನು ಪ್ರೋತ್ಸಾಹಿಸುವುದು ವಿದ್ಯಾರ್ಥಿವೇತನದ ಉದ್ದೇಶವಾಗಿದೆ. ಇದಲ್ಲದೆ ಯುಎಇಯಲ್ಲಿ ತಮ್ಮ ಶಿಕ್ಷಣವನ್ನು ಮುಂದುವರಿಸಲು ಪ್ರಪಂಚದಾದ್ಯಂತದ ಸೃಜನಶೀಲ ಬರಹಗಾರರನ್ನು ಆಕರ್ಷಿಸಲು ಈ ಯೋಜನೆಯ ಉದ್ದೇಶವಾಗಿದೆ.

ಇದನ್ನೂ ಓದಿ; ಇಂತಹ ರೈತರ ಖಾತೆಗೆ ಜಮಾ ಆಗಲಿದೆ 10 ಸಾವಿರ ರೂಪಾಯಿ!; ಯಾರಿಗೆ, ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

(Scholarship) ಯಾರು ಈ ವಿದ್ಯಾರ್ಥಿವೇತನಕ್ಕೆ ಅರ್ಹರು:
ಸೋನಿ ಮತ್ತು ಗೀತಾ ಮೆಹ್ತಾ ಸ್ಕಾಲರ್‌ ಶಿಪ್ ಗೆ ಸಾಹಿತ್ಯ, ನಾಟಕ ಮತ್ತು ಸೃಜನಾತ್ಮಕ ಬರವಣಿಗೆ ವಿಭಾಗದಲ್ಲಿ ಅಧ್ಯಯನ ಮಾಡುವವರು ಈ ವಿದ್ಯಾರ್ಥಿವೇತಕ್ಕೆ ಅರ್ಹರು.

ಇದನ್ನೂ ಓದಿ; ಕೃಷಿ ವಿಜ್ಞಾನ ವಿವಿಯಲ್ಲಿ ಬೋಧಕ ಹುದ್ದೆ; ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನ

ಎಷ್ಟು ವಿದ್ಯಾರ್ಥಿವೇತನ:
£28,500 ಬೋಧನಾ ಶುಲ್ಕ ಮತ್ತು ನಿರ್ವಹಣೆ ಶುಲ್ಕವನ್ನು ನೀಡಲಾಗುತ್ತದೆ.

ಇದನ್ನೂ ಓದಿ; ಯುಪಿಎಸ್‌ಸಿ ಯಿಂದ ನೇಮಕ ಅಧಿಸೂಚನೆ; 147 ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್ ಮೂಲಕ

ಅರ್ಜಿ ಸಲ್ಲಿಕೆ ಹೇಗೆ:
www.b4s.in/nwmd/SOIS6 ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಪ್ರಧಾನ ಮಂತ್ರಿ ಉಜ್ವಲ ಯೋಜನೆ; ಈ ಕಾರ್ಡ್ ಇದ್ರೆ ಸಾಕು ನಿಮಗೆ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್!

(Scholarship) ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:
01-05-2024

Scholarship: ಸೋನಿ ಮತ್ತು ಗೀತಾ ಮೆಹ್ತಾ ಸ್ಕಾಲರ್‌ ಶಿಪ್
Scholarship: ಸೋನಿ ಮತ್ತು ಗೀತಾ ಮೆಹ್ತಾ ಸ್ಕಾಲರ್‌ ಶಿಪ್

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
  11. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
  12. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  13. ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
  14. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  15. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ