(scholarship:) ಭಾರತೀಯ ಸ್ನಾತಕೋತ್ತರ ಅಭ್ಯರ್ಥಿಗಳಿಗೆ ದ ರೋಡ್ಸ್ ಸ್ಕಾಲರ್ ಶಿಪ್ಸ್ ಫಾರ್ ಇಂಡಿಯಾ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಬಿಪಿಎಲ್, ಅಂತ್ಯೋದಯ ಕಾರ್ಡ್’ದಾರರಿಗೆ ಇಲ್ಲಿದೆ ಗುಡ್ ನ್ಯೂಸ್; ಏನದು ತಿಳಿಯಿರಿ
ದ ರೋಡ್ಸ್ ಸ್ಕಾಲರ್ ಶಿಪ್ಸ್ ಫಾರ್ ಇಂಡಿಯಾ 2024, ಯುನಿವರ್ಸಿಟಿ ಆಫ್ ಆಕ್ಸ್ ಫರ್ಡ್’ನಲ್ಲಿ ಪೂರ್ಣಾವಧಿಯ ಅಧ್ಯಯನವನ್ನು ಕೈಗೊಳ್ಳಲು ಭಾರತೀಯ ಸ್ನಾತಕೋತ್ತರ ಅಭ್ಯರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಇದಕ್ಕಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆ ಹೊಂದಿರಬೇಕು.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ; ಹೈಕೋರ್ಟ್ ಆದೇಶದಿಂದ ವಾಹನ ಸವಾರರು ನಿರಾಳ
ಅರ್ಜಿ ಸಲ್ಲಿಕೆಗೆ ಅರ್ಹತೆ ಏನು?;
* 2024 ರ ಅಕ್ಟೋಬರ್ 1ಕ್ಕೆ 18ರಿಂದ 27ರೊಳಗಿನ ವಯಸ್ಸಿನವರಾಗಿರುವ ಭಾರತೀಯ ನಾಗರಿಕರಿಗೆ ಈ ಸ್ಕಾಲರ್ ಶಿಪ್ ಅರ್ಹರು.
* ಅಭ್ಯರ್ಥಿಗಳು ಸಮರ್ಥ ಶೈಕ್ಷಣಿಕ ಹಿನ್ನೆಲೆಯನ್ನು ಹೊಂದಿದ್ದು, 2024ರ ಜುಲೈಯಷ್ಟರಲ್ಲಿ ಪದವಿಪೂರ್ವ ಪದವಿಯನ್ನು ಪೂರ್ಣಗೊಳಿಸಿರಬೇಕು.
* ವಿದ್ಯಾರ್ಥಿಗಳು ಕಳೆದ 10 ವರ್ಷಗಳಲ್ಲಿ ಕನಿಷ್ಠ ನಾಲ್ಕು ವರ್ಷವಾದರೂ ಭಾರತದಲ್ಲಿ ಔಪಚಾರಿಕ ಶಿಕ್ಷಣವನ್ನು ಪಡೆದಿರಬೇಕು.
* ಇದು ಮಾಧ್ಯಮಿಕ ಶಾಲಾ ಪರೀಕ್ಷೆಗಳನ್ನು (10 ಮತ್ತು 12ನೇ ತರಗತಿ) ಅಥವಾ ಭಾರತೀಯ ವಿಶ್ವವಿದ್ಯಾಲಯದಿಂದ ಪದವಿಪೂರ್ವ ಪದವಿಯನ್ನು ಪೂರ್ಣಗೊಳಿಸಿರುವುದನ್ನು ಒಳಗೊಳ್ಳಬಹುದು.
ಇದನ್ನೂ ಓದಿ: ರಾಜ್ಯದ ರೈತರ ಗಮನಕ್ಕೆ; ಬೆಳೆ ವಿಮೆ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ:
₹18,180
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ;
01-08-2024
ಇದನ್ನೂ ಓದಿ: ಅರ್ಜುನನ ಸಾವಿನ ಬೆನ್ನಲ್ಲೇ ಮತ್ತೊಂದು ದಸರಾ ಆನೆ ಸಾವು
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/TRSI3 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ; ಅರ್ಹತೆ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






