(Scholarship) ಯಾವುದೇ ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದು, ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿದ್ದರೆ 1,00,000 ವರೆಗೆ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಹೇಗೆ? ಯಾರು ಅರ್ಹರು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಮಹಿಳೆಯರೇ ಗಮನಿಸಿ; ಇನ್ಮುಂದೆ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ!
ವಿದ್ಯಾರ್ಥಿವೇತನ ಹೆಸರು:
ಲೈಫ್ ಗುಡ್ ಸ್ಕಾಲರ್ ಶಿಪ್ ಪ್ರೋಗ್ರಾಮ್ 2024
ವಿದ್ಯಾರ್ಥಿವೇತನ ಸೌಲಭ್ಯ :
ಒಂದು ವರ್ಷದ ಅವಧಿಗೆ 1,00,000 ವರೆಗೆ ಹಣಕಾಸು ನೆರವು ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
23-05-2024
ಇದನ್ನೂ ಓದಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ವರ್ಷವೂ ಐದು ಗ್ಯಾರಂಟಿಗಳಿಗೆ ಹಣ ಮೀಸಲು, ಎಷ್ಟು ಗೊತ್ತಾ?
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?;
* ವಿದ್ಯಾರ್ಥಿಗಳು ಯಾವುದೇ ಪದವಿ, ಸ್ನಾತಕೋತ್ತರ ಪದವಿಗಳನ್ನು ಓದುತ್ತಿರಬೇಕು.
* ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಶೇಕಡ 60 ಅಂಕಗಳೊಂದಿಗೆ ಪಾಸ್ ಆಗಿರಬೇಕು.
* ಇತರೆ ವರ್ಷಗಳಲ್ಲಿ ಅಧ್ಯಯನ ಮಾಡುತ್ತಿರುವವರು ಹಿಂದಿನ ವರ್ಷದ ಶಿಕ್ಷಣದಲ್ಲಿ ಕನಿಷ್ಠ ಶೇಕಡ 60 ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
* ಲೈಫ್ ಗುಡ್ ಸ್ಕಾಲರ್ ಶಿಪ್ ಅನ್ನು ಸಂಸ್ಥೆ ಕೆಲವು ಆಯ್ದ ಸಂಸ್ಥೆ / ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಿದೆ.
* Buddy4study, ಎಲ್‌ಜಿ ಇಲೆಕ್ಟ್ರಾನಿಕ್ಸ್ ನ ಸಿಬ್ಬಂದಿ ಮಕ್ಕಳು ಅರ್ಜಿ ಹಾಕಲು ಅರ್ಹರಲ್ಲ.
* ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ದಾಟಿರಬಾರದು.
ಇದನ್ನೂ ಓದಿ: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್; ನೇಮಕಾತಿ ಮೀಸಲಾತಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಏನು?;
* ಆಧಾರ್ ಕಾರ್ಡ್
* ದ್ವಿತೀಯ ಪಿಯುಸಿ ಅಂಕಪಟ್ಟಿ
* ಪದವಿ, ಪಿಜಿ ಪ್ರವೇಶದ ದಾಖಲೆ
* ಆದಾಯ ಪ್ರಮಾಣಪತ್ರ
* ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿ
* ಪಾಸ್ ಪೋರ್ಟ್ ಅಳತೆ ಭಾವಚಿತ್ರಗಳು
ಅರ್ಜಿ ಸಲ್ಲಿಸುವ ವಿಧಾನ ಹೇಗೆ?;
* ಲೈಫ್ ಗುಡ್ ಸ್ಕಾಲರ್ ಶಿಪ್ ಪ್ರೋಗ್ರಾಮ್ ಲಿಂಕ್ ಕ್ಲಿಕ್ ಮಾಡಿ.(https://www.buddy4study.com/page/life-s-good-scholarship-program)
* ತೆರೆದ ವೆಬ್ ಪೇಜ್ ನಲ್ಲಿ ಮಾಹಿತಿಗಳನ್ನು ಒಮ್ಮೆ ಓದಿಕೊಳ್ಳಿ.
* ನಂತರ ಸ್ಕ್ರಾಲ್ ಡೌನ್ ಮಾಡಿ Apply Online ಎಂದಿರುವಲ್ಲಿ ಕ್ಲಿಕ್ ಮಾಡಿ.
* ಇಮೇಲ್, ಜಿಮೇಲ್, ಮೊಬೈಲ್ ನಂಬರ್ ಮೂಲಕ ರಿಜಿಸ್ಟರ್ ಆಗಲು ಪಾಪಪ್ ವಿಂಡೋ ಓಪನ್ ಆಗುತ್ತದೆ.
* ಮೊದಲು ರಿಜಿಸ್ಟ್ರೇಷನ್ ಪಡೆದು, ನಂತರ ಅರ್ಜಿ ಸಲ್ಲಿಸಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್







Leave a Reply