scholarships:ಸರ್ಕಾರದಿಂದ ST ಸಮುದಾಯದ ವಿದ್ಯಾರ್ಥಿಗೆ ಸಿಹಿಸುದ್ದಿ

(scholarships:) 2024- 25ನೇ ಸಾಲಿನ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್‌ ನೀಡುತ್ತಿದ್ದು, ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ರೇಷನ್ ಕಾರ್ಡ್ ಪಡೆಯಲು ಇರುವ ಮಾನದಂಡಗಳೇನು?; ಇಲ್ಲಿದೆ ನೋಡಿ ಮಾಹಿತಿ


ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2024- 25ನೇ ಸಾಲಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅನ್ನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ; ಬೀದಿ ಬದಿಯ ವ್ಯಾಪಾರಿಗಳಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; BPL ಕಾರ್ಡ್ ಬದಲಾವಣೆ!


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು WWW.SSP.Karnataka.gov.in ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಉಚಿತವಾಗಿ ಪಡೆಯಬಹುದು ಈ ತರಬೇತಿ; ಅರ್ಜಿ ಸಲ್ಲಿಕೆ ಡಿಟೈಲ್ಸ್‌ ಇಲ್ಲಿದೆ ನೋಡಿ


* ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು
* 2004ರವರೆಗೆ ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು
* 2010ರವರೆಗೆ ಪಿ.ಯು.ಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು
* ಹೊರ ರಾಜ್ಯಗಳಲ್ಲಿ 10ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು
* ಪ್ರಸಕ್ತ ಸಾಲಿನಲ್ಲಿ ಪಿ.ಯು.ಸಿ/ಪದವಿ/ಇತರೆ ಕೋರ್ಸುಗಳನ್ನು ಕರ್ನಾಟಕದಲ್ಲಿ ವ್ಯಾಸಂಗ ಮಾಡುತಿರುವ ವಿದ್ಯಾರ್ಥಿಗಳು
* ಹೊರ ರಾಜ್ಯ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು
* ಸ್ಯಾಂಡ್ ಅಲೊನ್ ಇನ್ಸಿಟ್ಯೂಟ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ದಾಖಲೆಗಳನ್ನು ನೀಡಬೇಕು ಎಂದು ಶಿವಮೊಗ್ಗದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

scholarships:ಸರ್ಕಾರದಿಂದ ST ಸಮುದಾಯದ ವಿದ್ಯಾರ್ಥಿಗೆ ಸಿಹಿಸುದ್ದಿ
scholarships:ಸರ್ಕಾರದಿಂದ ST ಸಮುದಾಯದ ವಿದ್ಯಾರ್ಥಿಗೆ ಸಿಹಿಸುದ್ದಿ

ಇದನ್ನೂ ಓದಿ; ಅಡಿಕೆ ಕ್ಯಾನ್ಸರ್‌ ಕಾರಕ…; ಬೆಳೆಗಾರರಿಗೆ ಬಿಗ್ ಶಾಕ್ ಕೊಟ್ಟ WHO ವರದಿ!


ಇತ್ತೀಚಿನ ಜನಪ್ರಿಯ ಸುದ್ದಿಗಳು