school cooks:ಅಡುಗೆ ಸಿಬ್ಬಂದಿಗಳನ್ನು ಸೇವೆಯಿಂದ ಬಿಡುಗಡೆ

(school cooks:) ಶಾಲೆಯ ಅಡುಗೆ ಸಿಬ್ಬಂದಿಯನ್ನು ವಾರ್ಷಿಕ ಹತ್ತು ತಿಂಗಳ ತಾತ್ಕಾಲಿಕ ಸೇವೆಯನ್ನು ಪೊರೈಸಿದ ನಂತರ 31ನೇ-ಮಾರ್ಚ್ ಅಂತ್ಯಕ್ಕೆ ಸೇವೆಯಿಂದ ಕೈಬಿಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಹಾಗಾದರೆ ಆದೇಶದಲ್ಲಿ ಏನಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: HSRP ನಂಬರ್‌ ಪ್ಲೇಟ್‌ ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ; RC, ವಿಮೆ ಕುರಿತು ಬಿಗ್‌ ಅಪ್ಡೇಟ್


ಆದೇಶದಲ್ಲಿ ಏನಿದೆ?:
2024-25 ನೇ ಸಾಲಿನ ಪಿಎಂ ಪೋಷಣ್-ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮದಡಿಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಜೂನ್-2024 ಮಾಹೆಯಿಂದ ಮಾರ್ಚ್-2025 ರ ಮಾಹೆಯವರೆಗೆ ಒಟ್ಟು 10 ತಿಂಗಳ ಅವಧಿಗೆ ಯೋಜನೆಯನ್ನು ನಡೆಸಲು ಅನುಮೋದನೆ ನೀಡಿದ್ದು, ಸರ್ಕಾರಿ/ಅನುದಾನಿತ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ಅಡುಗೆ ತಯಾರಿಸಿ ವಿತರಿಸುವ ಕೆಲಸಕ್ಕೆ ತಾತ್ಕಾಲಿಕವಾಗಿ ಅಡುಗೆ ಸಿಬ್ಬಂದಿಯ ಸೇವೆಯನ್ನು ಪಡೆದುಕೊಂಡಿದೆ.

ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸೇವೆ ನಿರ್ವಹಿಸಿದ ಅಡುಗೆ ಸಿಬ್ಬಂದಿಯನ್ನು 31.3.2025ರಂದು ಬಿಡುಗಡೆಗೊಳಿಸುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚಿಸಲು ತಿಳಿಸಿದ್ದು, ಬಿಡುಗಡೆಗೊಳಿಸಿದ ಅಡುಗೆ ಸಿಬ್ಬಂದಿಯನ್ನು 2025-26 ನೇ ಶೈಕ್ಷಣಿಕ ಸಾಲಿಗೂ ಮುಂದುವರೆಸಲು ಅಗತ್ಯ ಕ್ರಮ ವಹಿಸಬೇಕು.


ನ್ನೂ ಓದಿ: CET ಪರೀಕ್ಷೆಯ ದಿನಾಂಕ ಬದಲಾವಣೆ.. ಹೆಚ್ಚಿನ ಇಲ್ಲಿದೆ ಮಾಹಿತಿ


ಇನ್ನು ಅಡುಗೆ ಸಿಬ್ಬಂದಿಯು 60 ವರ್ಷ ವಯೋಮಿತಿ ಮೀರಿದ ಪ್ರಕರಣಗಳಿದ್ದಲ್ಲಿ ಅವರ ಬದಲಿಗೆ ಹೊಸ ಅಡುಗೆ ಸಿಬ್ಬಂದಿಯನ್ನು ಪಡೆಯಲು ಇಲಾಖೆಯಲ್ಲಿ ಜಾರಿಯಲ್ಲಿರುವ ಮಾರ್ಗಸೂಚಿಯಂತ ಅಗತ್ಯ ಕ್ರಮ ಕೈಗೊಳ್ಳಬೇಕು.

ಈ ಯೋಜನೆಯಡಿ ಮಧ್ಯಾಹ್ನ ಬಿಸಿಯೂಟ, ಕ್ಷೀರಭಾಗ್ಯ, ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮವನ್ನು ಯಾವುದೇ ಅಡೆ-ತಡೆ ಇಲ್ಲದೇ ಸುಸೂತ್ರವಾಗಿ ನಡೆಸಲು ಪೂರಕ ಕ್ರಮಗಳನ್ನು ಕೈಗೊಂಡು ಯೋಜನೆಯ ಯಶಸ್ಸಿಗೆ ಶ್ರಮವಹಿಸಲು ಸೂಚಿಸಿದೆ.

school cooks:ಅಡುಗೆ ಸಿಬ್ಬಂದಿಗಳನ್ನು ಸೇವೆಯಿಂದ ಬಿಡುಗಡೆ
school cooks:ಅಡುಗೆ ಸಿಬ್ಬಂದಿಗಳನ್ನು ಸೇವೆಯಿಂದ ಬಿಡುಗಡೆ

ನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್‌ ಆಫರ್; ಆಕರ್ಷಕ ಸಂಬಳ


ಇತ್ತೀಚಿನ ಜನಪ್ರಿಯ ಸುದ್ದಿಗಳು (school cooks:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?