(School fees:) ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಬಿಗ್ ಶಾಕ್ ಎದುರಾಗಿದೆ. ರಾಜ್ಯದ ಹಲವು ಖಾಸಗಿ ಶಾಲೆಗಳಲ್ಲಿ ಶುಲ್ಕ ಏಕಾಏಕಿ ಹೆಚ್ಚಳ ಮಾಡಲಾಗಿದೆ.
ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ
ಅನುದಾನ ರಹಿತ ಶಾಲೆಗಳಲ್ಲಿ ಶೇಕಡ 15 ರಿಂದ 20 ರಷ್ಟು ಪ್ರವೇಶ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಪೋಷಕರಿಗೆ ಹೆಚ್ಚಿನ ಶುಲ್ಕದ ಹೊರೆ ಬಿದ್ದಿದೆ. ಪ್ರತಿವರ್ಷ ಶಾಲೆಗಳಲ್ಲಿ ನಿರ್ವಹಣಾ ವೆಚ್ಚ, ಸಿಬ್ಬಂದಿ ವೇತನ, ಡೀಸೆಲ್ ಬೆಲೆ ಏರಿಕೆ ಮೊದಲಾದ ಕಾರಣಗಳಿಂದ ಪ್ರವೇಶ ಶುಲ್ಕದಲ್ಲಿ 15 ರಿಂದ 20 ರಷ್ಟು ಹೆಚ್ಚಳ ಮಾಡುವುದಾಗಿ ಖಾಸಗಿ ಶಾಲೆಗಳು ಪ್ರಕಟಿಸಿವೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ 2000 ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ!; ಏನದು? ಇಲ್ಲಿದೆ ನೋಡಿ
ಹೀಗಾಗಿ ಖಾಸಗಿ ಶಾಲೆಗಳ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಶಾಲಾ ಶುಲ್ಕವನ್ನು ಹೆಚ್ಚಳ ಮಾಡಿರುವುದೇ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (School fees:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





