School Teacher: 2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರ(School Teacher) (6 ರಿಂದ 8 ನೇ ತರಗತಿ) ಹುದ್ದೆಗೆ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಶಿಕ್ಷಕರುಗಳಿಗೆ ಅಕ್ಟೋಬರ್ 2023 ರಿಂದ ಫೆಬ್ರವರಿ 2024 ರ ಮಾಹೆಯ ವರಗಿನ ಬಾಕಿ ವೇತನ ಪಾವತಿಸಲು ಹಾಗೂ ಕೊರತೆ ಇರುವ ಅನುದಾನ ಬಿಡುಗಡೆ ಮಾಡುವ ಕುರಿತು ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?
ಈ ಮೇಲ್ಕಂಡ ಪತ್ರದ ವಿಷಯಕ್ಕೆ ಸಂಬಂಧಿಸಿದಂತೆ 2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ಹುದ್ದೆಗೆ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಶಿಕ್ಷಕರುಗಳಿಗೆ ಅಕ್ಟೋಬರ್ 2023 ರಿಂದ ಫೆಬ್ರವರಿ 2024 ರ ಮಾಹೆಯವರೆಗಿನ ಬಾಕಿ ವೇತನ ಪಾವತಿಲು ಹಾಗೂ ಕೊರತೆ ಇರುವ ಅನುದಾನವನ್ನು ಬಿಡುಗಡೆ ಮಾಡಲು ಹಾಗೂ 2023-24 ನೇ ಸಾಲಿನ ಬಾಕಿ ವೇತನ ಬಿಲ್ಲುಗಳನ್ನು ಸೆಳೆಯಲು ಆರ್ಥಿಕ ಇಲಾಖೆಯ ಸಹಮತಿ ವಡೆಯಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ 2023-24 ನೇ ಸಾಲಿನ ವೇತನ ಬಾಕಿ ಸೆಳೆಯಲು ಅನುಮೋದನೆ ಹಾಗೂ ಕೊರತೆ ಇರುವ ಅನುದಾನ ಬಿಡುಗಡೆ ಮಾಡಲು ಕೋರಿಕೆಗಳಿವೆ.
ಇದನ್ನೂ ಓದಿ: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; SC-ST ಸಮುದಾಯದವರು ಮಿಸ್ ಮಾಡ್ಡೆ ಈ ಸುದ್ದಿ ಓದಿ
2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ಹುದ್ದೆಗೆ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಶಿಕ್ಷಕರುಗಳಿಗೆ ಅಕ್ಟೋಬರ್ 2023 ರಿಂದ ಫೆಬ್ರವರಿ 2024 ರ ಮಾಹೆಯವರೆಗಿನ ಬಾಕಿ ವೇತನ ಸೆಳೆಯುವ ಲೆಕ್ಕಶೀರ್ಷಿಕೆಯಡಿ ಕೊರತೆಯಾಗಿರುವ ತಾಲ್ಲೂಕುವಾರು ಅನುದಾನದ ವಿವರಗಳನ್ನು ಜಿಲ್ಲಾ ಹಂತದಲ್ಲಿ ಪಡೆದು ಕ್ರೂಢೀಕರಿಸಿ 02 ದಿನಗಳ ಒಳಗೆ ಈ ಕಛೇರಿಗೆ ಸಲ್ಲಿಸಲು ಸರ್ಕಾರ ಸೂಚಿಸಿದ.
ಇದನ್ನೂ ಓದಿ: ನಿವೃತ್ತ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ; ಏನದು ಮಹತ್ವದ ಸುದ್ದಿ? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





