School Teachers: ರಾಜ್ಯ ಸರ್ಕಾರದಿಂದ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ

(School Teachers:) ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೇಮಕವಾದ ಪದವೀಧರ ಪ್ರಾಥಮಿಕ ಶಿಕ್ಷಕರ ಹಿಂದಿನ ಸೇವೆಯನ್ನು ವೇತನ ಸಂರಕ್ಷಣೆ ಉದ್ದೇಶಕ್ಕಾಗಿ ಪರಿಗಣಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗಾದರೆ ಆದೇಶದಲ್ಲಿ ಏನಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: 1ಲಕ್ಷ ಹೂಡಿಕೆ ಮಾಡಿದ್ರೆ ಸಿಗುತ್ತೆ 2ಲಕ್ಷ…!; ಅಂಚೆ ಅಚೇರಿಯಲ್ಲಿದೆ ಭರ್ಜರಿ ಸ್ಕೀಮ್


2022-23ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್. ಎಲ್.ಪಿ. ದಾಖಲಾಗಿದ್ದು, ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿರುವುದರಿಂದ ಅಂತಿಮ ಆದೇಶ ಬಂದ ನಂತರ ಕ್ರಮವಹಿಸುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ವೇತನ ಸಂರಕ್ಷಣೆ ಸಂಬಂಧಿತ ಕಡತಗಳು ವಿಲೇವಾರಿಯಾಗದೆ ಬಾಕಿ ಉಳಿದಿರುತ್ತವೆ.


ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಾಬ್; ವಿದ್ಯಾರ್ಹತೆ ಡಿಟೈಲ್ಸ್‌ ಇಲ್ಲಿದೆ ನೋಡಿ


2022ರ GPT ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಸ್ತುತ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿಯಿರುವ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ಈಗಾಗಲೇ ನೇಮಕಾತಿ ಆದೇಶ ನೀಡಿರುವ ನೇಮಕಾತಿಗಳು ಈ ಪ್ರಕರಣದಲ್ಲಿನ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತವೆ ಎಂದು ನ್ಯಾಯಾಲಯದಲ್ಲಿ ಪ್ರಕರಣವು ಅಂತಿಮವಾಗಿ ಇತ್ಯರ್ಥವಾದ ನಂತರ 2022 ರ GPT ಶಿಕ್ಷಕರ ನೇಮಕಾತಿಯಲ್ಲಿ ಮರುನೇಮಕಗೊಂಡ ಶಿಕ್ಷಕರ ಹಿಂದಿನ ಸೇವೆ ಪರಿಗಣಿಸುವ ಕುರಿತಾದ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

School Teachers: ರಾಜ್ಯ ಸರ್ಕಾರದಿಂದ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ
School Teachers: ರಾಜ್ಯ ಸರ್ಕಾರದಿಂದ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ

ಇದನ್ನೂ ಓದಿ: 40% & 60% ಅಂಕ ಪಡೆದ ವಿದ್ಯಾರ್ಥಿಗಳ ಗಮನಕ್ಕೆ; ಸಿಗಲಿದೆ 50,000 ಸ್ಕಾಲರ್‌ ಶಿಪ್


ಇತ್ತೀಚಿನ ಜನಪ್ರಿಯ ಸುದ್ದಿಗಳು (School Teachers:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ