(Scouts & Guides:) ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಾಪಿಸಿ ನಿರ್ವಹಿಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ: 10th ಹಾಗೂ PUC ಪಾಸ್ ಆದವರಿಗೆ ಜಾಬ್ ಆಫರ್; ಆಕರ್ಷಕ ಸಂಬಳ
ಹೌದು, ರಾಜ್ಯದ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಭಾರತ್ ಸ್ಕೌಟ್ಸ್ & ಗೈಡ್ಸ್ ಘಟಕಗಳನ್ನು ಸ್ಥಾಪಿಸಿ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ ಹಾಗೂ ಈ ಘಟಕಗಳನ್ನು ನಿರ್ವಹಿಸಲು ತರಬೇತಿ ಪಡೆದ ಅಧ್ಯಾಪಕರುಗಳಿಗೆ ಜವಾಬ್ದಾರಿ ನೀಡಬೇಕಾಗಿರುತ್ತದೆ.
ಇದನ್ನೂ ಓದಿ: ಜಾಗ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್; ಮುಲಾಜಿಲ್ಲದೆ ತೆರವು ಮಾಡುವಂತೆ CM ಸಿದ್ದರಾಮಯ್ಯ ಸೂಚನೆ!
ಅ.24 ರಿಂದ 30ರವರೆಗೆ ಡಾ. ಅನಿ ಬೆಸೆಂಟ್ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ತರಬೇತಿ ನಡೆಯಲಿದೆ. ಭಾಗವಹಿಸಿದ ವಿದ್ಯಾರ್ಥಿಗಳು ಮತ್ತು ಸ್ವಯಂ ಸೇವಕರು ಮುಂದಿನ 3 ವರ್ಷ ಜಿಲ್ಲಾಡಳಿತ, ರಾಜ್ಯ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದ ಸಂದರ್ಭದಲ್ಲಿ ಸೇವೆಗೆ ಸಿದ್ಧರಿರಬೇಕು. ತರಬೇತಿ ಹೊಂದಿದವರಿಗೆ ಹತ್ತು ಸಾವಿರ ರೂ.ಗಳ ತುರ್ತು ಪ್ರತಿಕ್ರಿಯೆ ಕಿಟ್ ನೀಡಲಾಗುತ್ತದೆ. ಮುಂದಿನ ಮೂರು ವರ್ಷ ಜೀವ ಮತ್ತು ಆರೋಗ್ಯ ವಿಮೆಯಿಂದ ರಕ್ಷಣೆ ಮತ್ತು ವಿಶೇಷ ಪ್ರಮಾಣಪತ್ರ ನೀಡಲಾಗುತ್ತದೆ.

ಇದನ್ನೂ ಓದಿ: 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಣೆ; ಏನಿರಲಿದೆ? ಆಹಾರ ಕಿಟ್’ನಲ್ಲಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (Scouts & Guides:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





