(SDEF Scholarships:) ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಎಸ್ಡಿಇಎಫ್ ಶ್ರೀಮತಿ ಶ್ಯಾಮ್ ಲತಾ ಗರ್ಗ್ ಇಂಡಿಯಾ ಸ್ಕಾಲರ್ಶಿಪ್ಸ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ವಾಹನಕ್ಕೆ ಲೈಸೆನ್ಸ್, ಎಫ್‌ಸಿ ಇಲ್ಲದಿದ್ದರೂ ಪರಿಹಾರ; ವಿಮಾ ಕಂಪನಿಗೆ ಕರ್ನಾಟಕ ಹೈಕೋರ್ಟ್ ಆದೇಶ
ಎಂಜಿನಿಯರಿಂಗ್, ಮೆಡಿಕಲ್, ಆರ್ಕಿಟೆಕ್ಚರ್ ಇತ್ಯಾದಿ ಸೇರಿದಂತೆ ವೃತ್ತಿಪರ ಕೋರ್ಸ್ ಗಳು ಮತ್ತು ಇತರ ಅಂಡರ್ಗ್ರಾಜುಯೇಟ್ ಕಾರ್ಯಕ್ರಮಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಲು ಸ್ವಾಮಿ ದಯಾನಂದ್ ಎಜುಕೇಶನ್ ಫೌಂಡೇಶನ್ (ಎಸ್ಡಿಇಎಫ್)ನ ಉಪಕ್ರಮವಾಗಿದೆ.
ಇದನ್ನೂ ಓದಿ; ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್; ಮನೆ ಕಟ್ಟಲು 3.50 ಲಕ್ಷ ರೂ ಸಹಾಯಧನ
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಸರ್ಕಾರಿ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗಳು ಅವಕಾಶ ನೀಡುವ ಎಂಜಿನಿಯರಿಂಗ್, ಮೆಡಿಕಲ್, ಆರ್ಕಿಟೆಕ್ಚರ್ ಇತ್ಯಾದಿ ಸೇರಿದಂತೆ ವೃತ್ತಿಪರ ಕೋರ್ಸ್ಗಳು ಮತ್ತು ಇತರ ಅಂಡರ್ಗ್ರಾಜುಯೇಟ್ ಕಾರ್ಯಕ್ರಮಗಳಿಗೆ ದಾಖಲಾದ ಭಾರತೀಯ ವಿದ್ಯಾರ್ಥಿಗಳು ಅರ್ಹರು.
* ಅಭ್ಯರ್ಥಿಗಳು ತಮ್ಮ 12ನೇ ತರಗತಿಯಲ್ಲಿ ಸಿಬಿಎಸ್ಸಿ ಬೋರ್ಡ್ನಲ್ಲಿಯಾದರೆ ಕನಿಷ್ಠ 80% ಅಥವಾ ಇತರ ಬೋರ್ಡ್ಗಳಲ್ಲಿಯಾದರೆ 70% ಅಥವಾ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು.
* ಎರಡನೆಯ ವರ್ಷದ ವಿದ್ಯಾರ್ಥಿಗಳಿಗೆ ಕನಿಷ್ಠ 8.0 ಸಿಜಿಪಿಎ ಅವಶ್ಯಕ.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ರೂ.8 ಲಕ್ಷವನ್ನು ಮೀರಬಾರದು.
ಇದನ್ನೂ ಓದಿ; ಕೃಷಿ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ನೋಡಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
* 2500ಕ್ಕಿಂತ ಒಳಗಿನ ಎಐಆರ್ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ರೂ. 50,000 ಮೊತ್ತದ ವಿದ್ಯಾರ್ಥಿವೇತನ.
* 2501ರಿಂದ 5,000ದೊಳಗಿನ ಎಐಆರ್ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ರೂ. 40,000 ಮೊತ್ತದ ವಿದ್ಯಾರ್ಥಿವೇತನ.
* 5,001ರಿಂದ 7500ರೊಳಗಿನ ಎಐಆರ್ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ರೂ. 30,000 ಮೊತ್ತದ ವಿದ್ಯಾರ್ಥಿವೇತನ.
* 7500ರ ಮೇಲಿನ ಎಐಆರ್ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ರೂ. 20,000 ಮೊತ್ತದ ವಿದ್ಯಾರ್ಥಿವೇತನ.
* ಜೊತೆಗೆ, ಬಿ.ಎ., ಬಿ.ಎಸ್ಸಿ, ಬಿ.ಕಾಂ, ಬಿಬಿಎ ಇತ್ಯಾದಿಯಂತಹ ನಾನ್-ಟೆಕ್ನಿಕಲ್ ಕೋರ್ಸ್ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೂ. 10,000 ಮೊತ್ತದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಈ ಯೋಜನೆಯಲ್ಲಿ ಪಡೆಯಬಹುದು ವಿವಿಧ ಸೌಲಭ್ಯ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/SDEFSL1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
31-12-2024

ಇದನ್ನೂ ಓದಿ; ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಲ್ಲಿ ಸಿಗಲಿದೆ 3 ಲಕ್ಷ ಸಾಲ ಸೌಲಭ್ಯ; ಅರ್ಜಿ ಸಲ್ಲಿಸಲು ಅರ್ಹತೆ ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






