SECL: ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್‌ನಲ್ಲಿ(SECL) ಆಫೀಸ್ ಆಪರೇಷನ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭಿಸಿದೆ. ಆಸಕ್ತಿ ಇರುವ ಆಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಹುದ್ದೆಗಳ ಹೆಸರು;
ಆಫೀಸ್ ಆಪರೇಷನ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳ ಸಂಖ್ಯೆ;
100
ಇದನ್ನೂ ಓದಿ: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; SC-ST ಸಮುದಾಯದವರು ಮಿಸ್ ಮಾಡ್ಡೆ ಈ ಸುದ್ದಿ ಓದಿ
ಹುದ್ದೆಗಳ ಹಂಚಿಕೆಯ ವಿವರ:
* ಜೆನೆರಲ್ ಕೆಟಗರಿಯವರಿಗೆ 50,
* ಒಬಿಸಿ ವರ್ಗದವರಿಗೆ 13,
* ಎಸ್‌ಸಿ ವರ್ಗದವರಿಗೆ 14,
* ಎಸ್‌ಟಿ ವರ್ಗದವರಿಗೆ 23 ಹುದ್ದೆಗಳಿವೆ.
ಹುದ್ದೆಗೆ ವಿದ್ಯಾರ್ಹತೆ ಏನು?;
* ಎಸ್ಎಸ್‌ಎಲ್‌ಸಿ / ಹತ್ತನೇ ತರಗತಿ ಪಾಸ್ ಮಾಡಿರಬೇಕು
* ಪಿಯುಸಿ ಪಾಸ್ ಮಾಡಿರಬೇಕು.
ಇದನ್ನೂ ಓದಿ: 1000 VAO ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ; ಚೆಕ್ ಮಾಡುವ ವಿಧಾನ ಇಲ್ಲಿದೆ…
ವಯಸ್ಸಿನ ಅರ್ಹತೆ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು;
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಆಧಾರ್ ಕಾರ್ಡ್
* ಜನ್ಮ ದಿನಾಂಕ ಪ್ರಮಾಣಪತ್ರ
* ಜಾತಿ ಪ್ರಮಾಣಪತ್ರ
* ಇಮೇಲ್ ವಿಳಾಸ
* ಮೊಬೈಲ್ ನಂಬರ್
* ಅಭ್ಯರ್ಥಿ ಹೆಸರು, ತಂದೆ, ತಾಯಿ ಹೆಸರು, ಇತರೆ ಬೇಸಿಕ್ ವಿವರಗಳು.
ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ ಈ ಸಹಾಯಧನ; ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು?
ಅರ್ಜಿ ಸಲ್ಲಿಕ್ಕೆ ಹೇಗೆ?
ಆಸಕ್ತ ಹಾಗೂ ಅರ್ಹ ಆಭ್ಯರ್ಥಿಗಳು ಈ ವೆಬ್ ವೆಬ್‌ಸೈಟ್ https://www.apprenticeshipindia.gov.in/ ಗೆ ಭೇಟಿ ನೀಡಿ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಬಿಎಡ್ ವಿದ್ಯಾರ್ಥಿಗಳ ಗಮನಕ್ಕೆಸರ್ಕಾರದಿಂದ ಮಹತ್ವದ ಆದೇಶ
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ;
27-01-2025
ಅರ್ಜಿ ಸಲ್ಲಿಸಲು ಕೊನೆಯಾ ದಿನಾಂಕ;
10-02-2025 ರ ರಾತ್ರಿ 12-00 ಗಂಟೆವರೆಗೆ.
ಇದನ್ನೂ ಓದಿ: 5,000 ಸ್ಕಾಲರ್ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





