(Seeds Postal Department) ಶೀಘ್ರದಲ್ಲೇ ಅಂಚೆ ಇಲಾಖೆಯ ಮೂಲಕ ಬೇಳೆಕಾಳು, ಬಿತ್ತನೆ ಬೀಜ ತಲುಪಿಸುವ ವ್ಯವಸ್ಥೆ ಚಾಲನೆ ಸಿಗಲಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ; ಮಾರುಕಟ್ಟೆಯಲ್ಲಿ ಚೀನೀ ಬೆಳ್ಳುಳ್ಳಿ ಹಾವಳಿ; ಭಾರತ- ಚೀನಾ ಬೆಳ್ಳುಳ್ಳಿಗೆ ವ್ಯತ್ಯಾಸ ಗುರುತಿಸುವುದು ಹೇಗೆ?
ಅಂಚೆ ಇಲಾಖೆ ವತಿಯಿಂದ ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಹಕರ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಪೀಡ್ ಪೋಸ್ಟ್ ಗೆ ಸಂಬಂಧಿಸಿದಂತೆ ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಗ್ರಾಹಕರ ಮನೆ ಬಾಗಿಲಿಗೆ ಅಂಚೆ ಇಲಾಖೆಯ ಮೂಲಕ ಬೇಳೆಕಾಳು, ಬಿತ್ತನೆ ಬೀಜ ತಲುಪಿಸುವ ವ್ಯವಸ್ಥೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ ಎಂದರು.
ಇದನ್ನೂ ಓದಿ; ರಾಜ್ಯವ್ಯಾಪ್ತಿ ಇ-ಸ್ವತ್ತು ಕಡ್ಡಾಯ; ತಪ್ಪಿದರೆ ಕಾನೂನು ಕ್ರಮದ ಎಚ್ಚರಿಕೆ
ಬೆಳೆಗಾರರಿಂದ ಗ್ರಾಹಕರಿಗೆ ನೇರವಾಗಿ 350 ಟನ್ ಮಾವಿನಹಣ್ಣು ಪಾರ್ಸೆಲ್ ತಲುಪಿಸಲಾಗಿದೆ. ಅಂಚೆ ಇಲಾಖೆಯ ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ಟೀ ಜೊತೆ ಸಿಗರೇಟ್ ಸೇದುತ್ತೀರಾ?; ಈಗ್ಲೇ ಬಿಟ್ಟುಬಿಡಿ, ಇಲ್ಲದಿದ್ರೆ ಈ ಕಾಯಿಲೆಗಳು ಬರೋದು ಫಿಕ್ಸ್!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






