(self-employment:) 100 ಗ್ರಾಮ ಪಂಚಾಯತಿಗಳಲ್ಲಿ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ
ಈ ಯೋಜನೆಯಡಿ ಪ್ರತಿ ಜಿಲ್ಲೆಯಿಂದ ಆಯ್ದ 3 ಗ್ರಾಮ ಪಂಚಾಯತಿಗಳಂತೆ ಒಟ್ಟು 29 ಜಿಲ್ಲೆಗಳಿಂದ 87 ಕೇಂದ್ರಗಳು ಹಾಗೂ ಬೆಳಗಾವಿ ಜಿಲ್ಲೆಯಿಂದ 7 ಮತ್ತು ತುಮಕೂರು ಜಿಲ್ಲೆಯಲ್ಲಿ 6 ಕೇಂದ್ರಗಳಂತೆ ಒಟ್ಟು 100 ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಪ್ರಾಯೋಗಿಕವಾಗಿ 100 ಗ್ರಾಮ ಪಂಚಾಯತಿಗಳಲ್ಲಿ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ-ಮಹಿಳಾ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಈ ಕೇಂದ್ರಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
(self-employment:) ಪ್ರತಿ ಕೇಂದ್ರದಲ್ಲಿ ಸ್ವ-ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ ಸರ್ಕಾರದ ಕೌಶಲ್ಯ ಅಭಿವೃದ್ಧಿ ನಿಗಮ, ರುಡ್ಸೆಟಿ-ಆರ್ಸೆಟಿ ಸರ್ಕಾರೇತರ ಬೆಂಬಲ ಸಂಸ್ಥೆಗಳ (TSA) ಮೂಲಕ ತರಬೇತಿ ನೀಡಿ, ಬ್ಯಾಂಕುಗಳೊಂದಿಗೆ ಸಂಪರ್ಕ ಏರ್ಪಡಿಸಿ, ಅನುಸರಣೆ ಮತ್ತು ಬೆಂಬಲ ನೀಡುವ ಮೂಲಕ 30,000 ಮಹಿಳೆಯರಿಗೆ ಸ್ವ-ಉದ್ಯೋಗ ಪ್ರಾರಂಭಿಸುವಂತೆ ಪ್ರೇರೇಪಿಸಲಾಗುವುದು, ಪ್ರತಿ ತರಬೇತಿ ಕೇಂದ್ರದಿಂದ 300 ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಲಾಗಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ; ಈ ರೀತಿ ಚೆಕ್ ಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (self-employment:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





