Sericulture: ರಾಜ್ಯ ಸರ್ಕಾರದಿಂದ ರೇಷ್ಮೆ ಬೆಳೆಗಾರರಿಗೆ ಸಿಹಿ ಸುದ್ದಿ

Sericulture: ಕರ್ನಾಟಕ ಸರ್ಕಾರ ಕೆಲವು ಯೋಜನೆಗಳನ್ನು ಜಾರಿಗೊಳಿಸುವುದು ಅಷ್ಟೇ ಅಲ್ಲದೆ ಅದರಿಂದ ಆಗುವ ಪ್ರಯೋಜನಗಳನ್ನು ಎಲ್ಲರೂ ಪಡೆಯಲು ಪ್ರೋತ್ಸಾಹಧನವನ್ನು ನೀಡುತ್ತಿದೆ. ಆರ್ಥಿಕವಾಗಿ ರೈತರನ್ನು ಸಬಲಗೊಳಿಸಲು ಸಹಾಯಧನ ನೀಡಲು ಹಲವು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಇದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿದೆ.


ನ್ನೂ ಓದಿ: 10th ಪಾಸ್‌ ಆದವರಿಗೆ ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 12,000 ದಿಂದ ಸಂಬಳ


ಹಲವು ಯೋಜನೆಯಡಿ ಸಹಾಯಧನ ನೀಡಿದ್ದಾಯಿತು. ಹಿಪ್ಪುನೇರಳೆ ನಾಟಿಹುಳು ಸಾಕಣೆ ಮನೆ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ಸಹಾಯಧನ ಒದಗಿಸುತ್ತಿದೆ. ಸಿಡಿಪಿ ಅಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಪ್ರತಿ ಎಕರೆಯಂತೆ ₹37,500 ದಿಂದ ₹45,000 ಮತ್ತು ಪರಿಶಿಷ್ಟ ಜಾತಿ/ಪಂಗಡ ವರ್ಗದ ರೈತರಿಗೆ ಶೇ. 90ರವರೆಗೆ ಸಹಾಯಧನ ನೀಡಲಾಗುತ್ತಿದೆ. ಇವುಗಳನ್ನ ಬಿಟ್ಟು ಹನಿ ನೀರಾವರಿಸೋಂಕು ನಿವಾರಕಗಳ ವಿತರಣೆ ಮತ್ತು ರೀಲಿಂಗ್ ಘಟಕಗಳಿಗೂ ನೆರವು ಸಹಾಯಧನ ನೀಡಲಾಗುತ್ತಿದೆ.

ಪ್ರಮುಖ ರೇಷ್ಮೆ ಕೃಷಿ ಯೋಜನೆಗಳು:

* ಕೇಂದ್ರ ರೇಷ್ಮೆ ಮಂಡಳಿ ಸಹಯೋಗದಲ್ಲಿ ಹೊಸ ಹಿಪ್ಪುನೇರಳೆ ತೋಟರೇಷ್ಮೆ ಹುಳು ಸಾಕಾಣಿಕೆ ಮನೆ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ಸಹಾಯಧನ.
* ಹೊಸ ತಳಿಗಳ ನಾಟಿಗಾಗಿ ಎಕರೆಗೆ ಹಿಪ್ಪುನೇರಳೆ ತೋಟಕ್ಕೆ ಸಹಾಯಧನ, ರೇಷ್ಮೆ ಹುಳು ಸಾಕಾಣಿಕೆಗೆ ಅಗತ್ಯವಿರುವ ಆಧುನಿಕ ಮನೆ ನಿರ್ಮಿಸಲು,ರೇಷ್ಮೆ ತೋಟಕ್ಕೆ ನೀರಾವರಿ ಸೌಲಭ್ಯಕ್ಕೆ ಮತ್ತು ಅಲ್ಪಸಂಖ್ಯಾತರು ಸೇರಿದಂತೆ ರೀಲರ್‌ಗಳಿಗೆ ಮೂಲಸೌಕರ್ಯ ಮತ್ತು ಬಂಡವಾಳಕ್ಕೆ ಸಹಾಯಧನ ನೀಡಲಾಗುತ್ತದೆ.


ನ್ನೂ ಓದಿ: 6 ತಿಂಗಳು ಇಂತಹವರ ರೇಷನ್‌ ಕಾರ್ಡ್‌ ಕ್ಯಾನ್ಸಲ್‌; ಕಾರಣವೇನು ಗೊತ್ತಾ…?


ಅರ್ಜಿ ಸಲ್ಲಿಸುವುದು ಹೇಗೆ?
ರೈತರು ಹತ್ತಿರದ ರೇಷ್ಮೆ ವಿಸ್ತರಣಾಧಿಕಾರಿ ಅಥವಾ ಜಿಲ್ಲಾ ರೇಷ್ಮೆ ಇಲಾಖೆ ಕಚೇರಿಯನ್ನು ಸಂಪರ್ಕಿಸಿ ಅಥವಾ ಭೇಟಿ ನೀಡಿ ಮಾಹಿತಿ ಪಡೆಯಬಹುದು.

Sericulture: ರಾಜ್ಯ ಸರ್ಕಾರದಿಂದ ರೇಷ್ಮೆ ಬೆಳೆಗಾರರಿಗೆ ಸಿಹಿ ಸುದ್ದಿ
Sericulture: ರಾಜ್ಯ ಸರ್ಕಾರದಿಂದ ರೇಷ್ಮೆ ಬೆಳೆಗಾರರಿಗೆ ಸಿಹಿ ಸುದ್ದಿ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Sericulture)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
  6. 6 ತಿಂಗಳು ಇಂತಹವರ ರೇಷನ್‌ ಕಾರ್ಡ್‌ ಕ್ಯಾನ್ಸಲ್‌; ಕಾರಣವೇನು ಗೊತ್ತಾ…?
  7. 10th ಪಾಸ್‌ ಆದವರಿಗೆ ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 12,000 ದಿಂದ ಸಂಬಳ