(Sewing-Machine;) ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಲ್ಲಿ ಹೊಲಿಗೆ ಯಂತ್ರವನ್ನು ಖರೀದಿಸಲು 15,000 ರೂ.ಗಳನ್ನು ಪಡೆಯಬಹುದು. ಈ ಹಣವನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಸರ್ಕಾರವು ಒಂದು ವಾರದ ಡಿಜಿಟಲ್ ತರಬೇತಿಯನ್ನು ಸಹ ಒದಗಿಸುತ್ತದೆ. ಆ ಸಮಯದಲ್ಲಿ ಅದು ದಿನಕ್ಕೆ 500 ರೂಪಾಯಿಗಳ ದರದಲ್ಲಿ ಪಾವತಿಸುತ್ತದೆ.
ಇದನ್ನೂ ಓದಿ; ವಾಟ್ಸಾಪ್ ಬಳಕೆದಾರರಿಗೆ ಅಲರ್ಟ್!; ಇನ್ಮುಂದೆ ಇರಲ್ಲ ಈ ಆಪ್ಷನ್
ಹೊಲಿಗೆ ಯಂತ್ರವನ್ನು ಖರೀದಿಸಿದ ನಂತರ ಕೇಂದ್ರವು ಒಂದು ಲಕ್ಷ ರೂಪಾಯಿಗಳ ಸಾಲವನ್ನು ನೀಡುತ್ತದೆ. ಈ ಸಾಲವನ್ನು 18 ತಿಂಗಳಲ್ಲಿ ಮರುಪಾವತಿ ಮಾಡಬಹುದು. ಸಾಲ ಮರುಪಾವತಿ ಮಾಡಿದ ನಂತರ ಎರಡು ಲಕ್ಷದವರೆಗೆ ಸಾಲ ಪಡೆಯಬಹುದು. ಇದನ್ನು 30 ತಿಂಗಳಲ್ಲಿ ಪಾವತಿಸಬೇಕು.
ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಇನ್ಮುಂದೆ ಇ-ಖಾತಾ ಮಾಡಿಸಲು ಈ ಕೇಂದ್ರದಲ್ಲೂ ಲಭ್ಯ
ಈ ಯೋಜನೆಗೆ ಅರ್ಹತೆ ಏನು?;
- ಭಾರತದ ಪ್ರಜೆಯಾಗಿರಬೇಕು.
- ಈಗಾಗಲೇ ಹೊಲಿಗೆ ಮಾಡುತ್ತಿರುವವರು ಮಾತ್ರ ಉಚಿತ ಹೊಲಿಗೆ ಯಂತ್ರ ಯೋಜನೆಯಡಿ ಅರ್ಜಿ ಸಲ್ಲಿಸಬಹುದು.
- ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ, ಟೈಲರ್ ಆಗಿ ಕೆಲಸ ಮಾಡುವ ಯಾವುದೇ ವ್ಯಕ್ತಿಯು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
- ಅರ್ಜಿ ಸಲ್ಲಿಸಲು ಅರ್ಜಿದಾರರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
ಇದನ್ನೂ ಓದಿ; ಅಪ್ಪಿ-ತಪ್ಪಿ ಈ ಕೆಲಸ ಮಾಡಿದ್ರೆ ರೇಷನ್ ಕಾರ್ಡ್ ರದ್ದು; ಆಹಾರ ಇಲಾಖೆ ಎಚ್ಚರಿಕೆ!
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
- ಆಧಾರ್ ಕಾರ್ಡ್
- ವಿಳಾಸ ಪುರಾವೆ
- ಗುರುತಿನ ಚೀಟಿ
- ಜಾತಿ ಪ್ರಮಾಣಪತ್ರ
- ಪಾಸ್ಪೋರ್ಟ್ ಗಾತ್ರದ ಫೋಟೋ
- ಮೊಬೈಲ್ ಸಂಖ್ಯೆ
- ಬ್ಯಾಂಕ್ ಪಾಸ್ ಬುಕ್
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವುದು ಹೇಗೆ?:
pmvishwakarma.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






