sewing machine:ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

(sewing machine:) 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ ಉಪಕರಣಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಬೆಂಗಳೂರು ನಗರ ಜಿಲ್ಲೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ ಉಪಕರಣಗಳಾದ ಬಡಗಿ, ಗಾರೆ. ದೋಬಿ, ಕಲ್ಲುಕೆಲಸ. ಕುಲುಮೆ ಕೆಲಸ ಮಾಡುವ ಗ್ರಾಮೀಣ ಕುಶಲಕರ್ಮಿಗಳಿಗೆ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.


ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು www.bengaluruban.nic.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಪಡೆದು ಅಗತ್ಯ ದಾಖಲೆಯೊಂದಿಗೆ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಅಕ್ಟೋಬರ್ 16


ಇದನ್ನೂ ಓದಿ; ನೆಲ್ಲಿಕಾಯಿಯನ್ನು ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?;  ಕೇಳಿದ್ರೆ ಶಾಕ್ ಆಗ್ತೀರಾ…


ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು (ಗ್ರಾಕೈ) ರವರ ಕಛೇರಿ. ಬೆಂಗಳೂರು ನಗರ ಜಿಲ್ಲೆ, ಎಸ್.ಜೆ.ಪಿ ಪಾಲಿಟೆಕ್ನಿಕ್ ಕಾಲೇಜು ಆವರಣ, ಕೆ.ಆರ್.ವೃತ್ತ, ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ : 080-22375765/ 9448876441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

sewing machine:ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ
sewing machine:ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಇದನ್ನೂ ಓದಿ; ಕೆನರಾ ಬ್ಯಾಂಕ್‌ನಲ್ಲಿ ಜಾಬ್‌ ಆಫರ್; 3000 ಹುದ್ದೆಗೆ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!