(sewing Machine) ನಿರುದ್ಯೋಗಿ ಮಹಿಳೆಯರಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ರಾಜ್ಯ ಸರ್ಕಾರವು ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ನೀಡಲು ಅರ್ಜಿ ಆಹ್ವಾನಿಸಿದೆ ಅರ್ಹರು ಆನ್ ಲೈನ್ ಮೂಲಕ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಇದನ್ನೂ ಓದಿ; ಡಿಎಲ್‌ಎಸ್‌ಎ ಯಲ್ಲಿ ಉದ್ಯೋಗ; 10th ಪಾಸ್ ಆದವರು ಅರ್ಜಿ ಸಲ್ಲಿಸಿ; 15,884 – 19,695 ಸಂಬಳ
ಅರ್ಜಿ ಸಲ್ಲಿಕೆ ಎಲ್ಲಿ?;
ಆಸಕ್ತರು ಸೇವಾಸಿಂಧು ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಪಾಸ್ಪೋರ್ಟ್ ಫೋಟೋ
* ಅರ್ಜಿದಾರರ ಜನ್ಮದಿನಾಂಕ ನಮೂದಿಸಿರುವ ದಾಖಲೆ (ಉದಾ: ವರ್ಗಾವಣೆ ಪ್ರಮಾಣಪತ್ರ / ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ವಿದ್ಯಾರ್ಹತೆ (ವರ್ಗಾವಣೆ ಪ್ರಮಾಣಪತ್ರ / ಅಂಕಪಟ್ಟಿ)
* ಜಾತಿ ಪ್ರಮಾಣ ಪತ್ರ (ಪ.ಜಾ, ಪ.ಪಂ ಮತ್ತು ಅಲ್ಪಸಂಖ್ಯಾತರವರಿಗೆ ಮಾತ್ರ
* ಆಯಾ ಗ್ರಾಮ ಪಂಚಾಯತಿಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ ಹೊಲಿಗೆ (ಟ್ರೈಲರಿಂಗ್ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪ್ರಮಾಣಪತ್ರ
ಇನ್ನು ಇದಕ್ಕೆ ಅರ್ಜಿ ಸಲ್ಲಿಸಲು ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಇದನ್ನೂ ಓದಿ; BPL ಕಾರ್ಡ್ ದಾರರಿಗೆ ಬಿಗ್ ಶಾಕ್; ಮಾನದಂಡ ಪರಿಶೀಲನೆಗೆ ಸಮಿತಿ ರಚನೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






